ದೊಡ್ಡಬಳ್ಳಾಪುರ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ತಾಲೂಕಿನ ತಳಗವಾರ ಗ್ರಾಮದ ಸಮುದಾಯ ಭವನದ ಆವರಣದಲ್ಲಿ, ವೃಕ್ಷ ರೋಹಣ ಗಿಡ ನೆಡುವ ಮೂಲಕ ಜನಸಂಘದ ಸಂಸ್ಥಾಪಕ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ವೇಳೆ ರಾಜ್ಯ ಬಿಜೆಪಿ ಯುವ ಮೋರ್ಚ ರಾಜ್ಯ ಉಪಾಧ್ಯಕ್ಷ ವಸಂತ್ ಕುಮಾರ್ ಗೌಡ, ಜಿಲ್ಲಾಧ್ಯಕ್ಷ ವಿನೋದ್ ರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಟಿ.ಎನ್.ನಾಗರಾಜ್, ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವು, ದೇವನಹಳ್ಳಿ ಮಂಜುನಾಥ್, ಜಿಲ್ಲಾಕಾರ್ಯದರ್ಶಿ ಮನು, ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಕಿರಣ್, ಉಪಾಧ್ಯಕ್ಷ ಗೋವಿಂದ ರಾಜು ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ನಾಗಸಂದ್ರ , ಚಂದನ್, ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಅನಿಲ್, ಅಜಯ್, ಕಾರ್ಯದರ್ಶಿ ಚಂದ್ರು ಮಂಚನಬೆಲೆ, ಉಪಾಧ್ಯಕ್ಷ ವಿನಯ್, ಮಾಜಿ ಚೇರ್ಮನ್ ಮುನಿಯಪ್ಪ, ಗಾಮಪಂಚಾಯತಿ ಸದಸ್ಯೆ ಅನ್ನಪೂರ್ಣ ಮತ್ತಿತರರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..