ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮಕ್ಕೆ ಚಾಲನೆ / ಸಾವಯವ ಕೃಷಿಯಿಂದ ಭೂ ಫಲವತ್ತತೆ: ಜಗದೀಶ್ ಜಿ

ದೊಡ್ಡಬಳ್ಳಾಪುರ: ಸಾವಯವ ಕೃಷಿಯಿಂದ ಭೂ ಫಲವತ್ತತೆ ಹೆಚ್ಚಾಗಿ ಉತ್ತಮ ಇಳುವರಿ ಪಡೆಯಲು ಹಾಗೂ ಮುಂದಿನ ಪೀಳಿಗೆಗೆ ಭೂಮಿಯನ್ನು ಉಳಿಸಲು ಸಾಧ್ಯ ಎಂದು ಸ್ವದೇಶಿ ಜಾಗರಣಾ ಮಂಚ್ ಕ್ಷೇತ್ರ ಸಂಘಟಕರಾದ ಜಗದೀಶ್ ಜಿ  ಹೇಳಿದರು.

ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ತಾಲೂಕಿನ ಹೊಸಹಳ್ಳಿಯಲ್ಲಿ ಆಯೋಜಿಸಿದ್ದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರೆಹುಳು ಸಾಕಾಣಿಕೆ ಘಟಕ, ಕಾಂಪೋಸ್ಟ್ ಘಟಕ, ಅಜೋಲ ತಯಾರಿಕೆ, ಗಂಜಲ ಸಂಗ್ರಹಣಾ  ಡ್ರಂ, ಗಂಜಲ ಸಂಗ್ರಹಣಾ ಕೊಟ್ಟಿಗೆ, ಜೀವಾಮೃತ ತಯಾರಿಕೆ ಘಟಕ ನಿರ್ಮಾಣ, ಬಯೋಡೈಜಸ್ಟರ್ ಹಾಗೂ ಹಸಿರಲೆ ಗೊಬ್ಬರ ಬೀಜಗಳು ಹೀಗೆ ಹಲವಾರು ಕಾರ್ಯಕ್ರಮ ಪಡೆದುಕೊಂಡು ಸಾವಯವ ಕೃಷಿ ಮಾಡಿರುವ ಬಗ್ಗೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಗಳನ್ನು ಆರ್ಥಿಕವಾಗಿ ಸದೃಢವನ್ನಾಗಿಸಲು ಹಾಗೂ ಸ್ವಾವಲಂಬಿಯಾಗ ಗುಡಿ ಕೈಗಾರಿಕೆ, ಪಂಡಿತ ಪರಂಪರೆ, ಗೋ ಉತ್ಪನ್ನಗಳ ಬಳಕೆ ಮತ್ತು ಅದರ ಮಹತ್ವವನ್ನು ಜಗದೀಶ್ ಜೀ ವಿವರಿಸಿದರು.

ಕಾರ್ಯಕ್ರಮದ ಆಯೋಜಕ ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮಾತನಾಡಿ, ಸಾವಯವ ಕೃಷಿ ಪದ್ದತಿ ಬದುಕಿನ ಭಾಗವಾಗಬೇಕು. ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು, ಬೀಜೋಪಚಾರದಿಂದ ಹಿಡಿದು ಬೆಳೆ ತೆಗೆಯುವವರೆಗೂ ಭೂಮಿಗೆ ರಸಾಯನಿಕದ ಮೂಲಕ ವಿಷ ಉಣಿಸುತ್ತಿದ್ದೇವೆ. ರಸಾಯನಿಕದಿಂದ ಬರಿ ಕ್ರಿಮಿ ಕೀಟ ಸಾಯುತ್ತಿಲ್ಲ. ಮಣ್ಣಿನಲ್ಲಿರುವ ಸೂಕ್ಷ್ಮಾಣುಗಳು ಸಾಯುತ್ತಿವೆ. ಇದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಬೆಲೆ ಕುಂಠಿತ, ಪೌಷ್ಠಿಕವಲ್ಲದ ಆಹಾರ ಉತ್ಪಾದನೆ ಮಾಡುತ್ತಿದ್ದೇವೆ. ಹಿಂದಿನಂತೆ ಸಾವಯವ ಕೃಷಿ ನಮ್ಮ ಬದುಕಿನ ಭಾಗವಾಗಬೇಕು ಎಂದರು.

ಈ ಸಂದರ್ಭದಲ್ಲಿ ಸ್ವದೇಶಿ ಜಾಗರಣಾ ಮಂಚ್ ಬೆಂ.ಗ್ರಾ. ಜಿಲ್ಲಾ ಸಂಚಾಲಕ ಆಂಜಿನಪ್ಪ, ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ಜಗದೀಶ್, ಗ್ರಾಮಪಂಚಾಯಿತಿ ಸದಸ್ಯರಾದ ಗೋವಿಂದರಾಜು, ತಿಮ್ಮೆಗೌಡ, ಪ್ರಸನ್ನಕುಮಾರ್, ಲಕ್ಷ್ಮೀದೇವಮ್ಮ ಬಸವರಾಜ್, ಹೋಬಳಿ ಬಿಜೆಪಿ ಅಧ್ಯಕ್ಷ ಕದಿರೇಗೌಡ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಹರೀಶ್,  ರೈತ ಯುವ ಮುಖಂಡರಾದ ಗಜೇಂದ್ರ ಪಾಳೇಗಾರ್, ಪ್ರಕಾಶ್ ರೆಡ್ಡಿ, ಸುಬ್ರಹ್ಮಣ್ಯ ಶರ್ಮ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!