ಬೆಂ.ಗ್ರಾ.ಜಿಲ್ಲೆಯ ಕೋವಿಡ್-19 ಬುಲೆಟಿನ್ ಸಂಕ್ಷಿಪ್ತ ವರದಿ

ಬೆಂ.ಗ್ರಾ‌.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 207 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 42 ಕರೊನಾ ಪ್ರಕರಣಗಳು ಹಾಗೂ ಮೂವರು ಸೋಂಕಿತರು ಸಾವನಪ್ಪಿರುವುದು ವರದಿಯಾಗಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 04 ಪುರುಷರು, 04 ಮಹಿಳೆಯರು ಸೇರಿ 08. ದೇವನಹಳ್ಳಿ ತಾಲೂಕಿನ 08 ಪುರುಷರು, 04 ಮಹಿಳೆ ಸೇರಿ 12. ದೊಡ್ಡಬಳ್ಳಾಪುರ ತಾಲೂಕಿನ 02 ಪುರುಷರು, 01 ಮಂದಿ ಮಹಿಳೆಯರು ಸೇರಿ 03 ಹಾಗೂ ಹೊಸಕೋಟೆ ತಾಲೂಕಿನ 09 ಪುರುಷರು, 09 ಮಹಿಳೆಯರು ಸೇರಿ 18 ಮತ್ತು ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 42 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಮೃತರ ವರದಿ: ದೊಡ್ಡಬಳ್ಳಾಪುರ ತಾಲೂಕಿನ 72 ವರ್ಷ ವೃದ್ಧ. ದೇವನಹಳ್ಳಿ ತಾಲೂಕಿನ 80 ವರ್ಷದ ಪುರುಷ, ನೆಲಮಂಗಲ ತಾಲೂಕಿನ 70 ವರ್ಷದ ಮಹಿಳೆ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 325 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 871ಕ್ಕೆ ಇಳಿಕೆಯಾಗಿದೆ. ಅಲ್ಲದೆ 6209 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.

ಇಂದಿನ ವರದಿಯ ಪ್ರಕಾರ 1047 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್ ಪಿ

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ಹಿಂದೂಪುರ - ಯಲಹಂಕ ನಡುವಣ ರಾಜ್ಯ ಹೆದ್ದಾರಿ ಮಾಕಳಿ ಬಳಿಯ ಮೇಲಿನ ನಾಯಕರಂಡಹಳ್ಳಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ (Accident) ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

[ccc_my_favorite_select_button post_id="110338"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!