ಬೆಂ.ಗ್ರಾ.ಜಿಲ್ಲೆಯ ಕೋವಿಡ್-19 ಬುಲೆಟಿನ್ ಸಂಕ್ಷಿಪ್ತ ವರದಿ / ಸಿಎಂ ಭೇಟಿಯ ಮುನ್ನಾ ದಿನವೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸೋಂಕು ತೀವ್ರವಾಗಲು ಕಾರಣವೇನು…..?

ಬೆಂ.ಗ್ರಾ‌.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 154 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 67 ಕರೊನಾ ಪ್ರಕರಣಗಳು ಹಾಗೂ ಇಬ್ಬರು ಸೋಂಕಿತರು ಸಾವನಪ್ಪಿರುವುದು ವರದಿಯಾಗಿದೆ. ಆದರೆ ಸಿಎಂ ಯಡಿಯೂರಪ್ಪ ಭೇಟಿಯ ಮುನ್ನಾ ದಿನವೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೆಲ ದಿನಗಳಿಂದ ಕಡಿಮೆ ಇದ್ದ ಸೋಂಕಿನ ಪ್ರಕರಣಗಳು ಸಿಎಂ ಬೇಟಿಯ ಮುನ್ನಾ ದಿನವೇ ತೀವ್ರವಾಗಲು ಇತರೆ ತಾಲೂಕಿನಲ್ಲಿರುವ ಪರೀಕ್ಷಾ ಕೇಂದ್ರಗಳು ದೊಡ್ಡಬಳ್ಳಾಪುರ ತಾಲೂಕಿನ ವರದಿ ನೀಡುವಲ್ಲಿ ಶಡ್ಯಂತ್ರ ನಡೆಸುತ್ತಿವೆ ಎಂಬ ಸಾರ್ವಜನಿಕರ ಅನುಮಾನಕ್ಕೆ ಇಂಬು ನೀಡುವಂತಾಗಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 03 ಪುರುಷರು, 01 ಮಹಿಳೆಯರು ಸೇರಿ 04. ದೇವನಹಳ್ಳಿ ತಾಲೂಕಿನ 07 ಪುರುಷರು, 03 ಮಹಿಳೆ ಸೇರಿ 10. ದೊಡ್ಡಬಳ್ಳಾಪುರ ತಾಲೂಕಿನ 19 ಪುರುಷರು, ಮಹಿಳೆಯರು 09 ಸೇರಿ 28 ಹಾಗೂ ಹೊಸಕೋಟೆ ತಾಲೂಕಿನ 08 ಪುರುಷರು, 07 ಮಹಿಳೆಯರು ಸೇರಿ 15 ಮತ್ತು ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 67 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಮೃತರ ವರದಿ: ದೇವನಹಳ್ಳಿ ತಾಲೂಕಿನ 60 ವರ್ಷದ ವೃದ್ಧ, ಹೊಸಕೋಟೆ ತಾಲೂಕಿನ 67 ವರ್ಷದ ವೃದ್ಧ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 329 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 736ಕ್ಕೆ ಇಳಿಕೆಯಾಗಿದೆ. ಅಲ್ಲದೆ 5413 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.

ಇಂದಿನ ವರದಿಯ ಪ್ರಕಾರ 3357 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]