ಬೆಂಗಳೂರು: ಯಶವಂತಪುರ – ಮಂಗಳೂರು ನಡುವೆ ಸಂಚರಿಸುವ ವಿಶೇಷ ರೈಲಿಗೆ ಉದ್ದೇಶಿತ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳ ಸೇರ್ಪಡೆ ನಡೆದಿದ್ದು, ರೈಲ್ವೇ ಇಲಾಖೆ ಈ ಕುರಿತ ಚಿತ್ರಗಳನ್ನು ಬಿಡುಗಡೆ ಮಾಡಿದೆ.
ಜುಲೈ11ರಿಂದ ಈ ರೈಲು ಸಂಚಾರ ಆರಂಭವಾಗಲಿದೆ. ವಿಸ್ಟಾಡೋಮ್ ಬೋಗಿಗೆ ಬುಕ್ಕಿಂಗ್ ಜುಲೈ 7ರಿಂದ ಪ್ರಾರಂಭಗೊಂಡಿದೆ.
ಈ ಬೋಗಿಯ ಮೂಲಕ ಸಂಚರಿಸುವಾಗ ಹಗಲು ಹೊತ್ತಿನಲ್ಲಿ ಪ್ರಕೃತಿ ಸೌಂದರ್ಯವನ್ನು ಸವಿಯಬಹುದು.(ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..