ಕೇರಳದಲ್ಲಿ ಝೀಕಾ ವೈರಸ್ ಪತ್ತೆ: ರಾಜ್ಯದಲ್ಲಿ ಎಚ್ಚರ ವಹಿಸಲು ಸೂಚನೆ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಝೀಕಾ ವೈರಸ್‌ ಸೋಂಕು ಪತ್ತೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿಯೂ ಮುಂಜಾಗ್ರತೆ ವಹಿಸಲು ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಕೇರಳ ಗಡಿ ಭಾಗದ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಕೋವಿಡ್ ಸೋಂಕು ನಡುವೆ ಝೀಕಾ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿದೆ.

ಪ್ರಮುಖವಾಗಿ ಸೊಳ್ಳೆ ಮೂಲಕ ಸೋಂಕು ಹರಡಲಿದ್ದು, ಸದ್ಯ ರಾಜ್ಯದಲ್ಲಿ ಮುಂಗಾರು ಇದೆ. ಹೀಗಾಗಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರ ನೆರವಿನೊಂದಿಗೆ ಗ್ರಾಮ ಮತ್ತು ನಗರ ಮಟ್ಟದಲ್ಲಿ ಸೊಳ್ಳೆಗಳ ಹೆಚ್ಚಳವಾಗದಂತೆ ಮುಂಜಾಗ್ರತಾಕ್ರಮ ವಹಿಸಬೇಕು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ಸ್ಥಳೀಯ ಆಡಳಿತ ಸಂಸ್ಥೆಗಳ ನೆರವಿನೊಂದಿಗೆ ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೋವಿಡ್ ಆತಂಕದ ನಡುವೆಯೇ 14 ಝೀಕಾ ಸೋಂಕು ಪ್ರಕರಣ ಪತ್ತೆಯಾಗಿತ್ತು. ಏತನ್ಮಧ್ಯೆ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಮತ್ತು ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್, ಕೇರಳಕ್ಕೆ ಆರೋಗ್ಯ ಪರಿಣತರ ತಂಡವನ್ನು ಕ್ಷಿಪ್ರವಾಗಿ ಕಳುಹಿಸಿ ಪರಿಸ್ಥಿತಿ ಅಧ್ಯಯನ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜೆಡಿಎಸ್ ಜೊತೆ ಮೈತ್ರಿಯಿಂದ ಬಿಜೆಪಿಗೆ ಅನುಕೂಲ.. ಆದ್ರೆ ಅಪ್ಪಾ-ಮಗ ದೂರ ಮಾಡುತ್ತಿದ್ದಾರೆ; ಯತ್ನಾಳ್

ಜೆಡಿಎಸ್ ಜೊತೆ ಮೈತ್ರಿಯಿಂದ ಬಿಜೆಪಿಗೆ ಅನುಕೂಲ.. ಆದ್ರೆ ಅಪ್ಪಾ-ಮಗ ದೂರ ಮಾಡುತ್ತಿದ್ದಾರೆ; ಯತ್ನಾಳ್

ನಿನ್ನೆ ಪೂಜ್ಯ ತಂದೆ ಹೇಳಿದ್ದಾನೆ ಅಲ್ವಾ, ನಮ್ಮ (BJP) ಸ್ವಂತ ಬಲದ ಮೇಲೆ ಸರ್ಕಾರ ಬರುತ್ತೆ ಅಂತ. ಅಂದರೇನು ಜೆಡಿಎಸ್ನ ಬಿಜೆಪಿಯಿಂದ ಅಪ್ಪಾ- ಮಗ (ಯಡಿಯೂರಪ್ಪ, ವಿಜಯೇಂದ್ರ) ದೂರ ಮಾಡ್ತಾ ಇದ್ದಾರೆ; ಶಾಸಕ ಬಸನಗೌಡ

[ccc_my_favorite_select_button post_id="119659"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!