ಅಯ್ಯಪ್ಪ ಭಕ್ತರಿಗೆ ಶುಭ ಸುದ್ದಿ: ನಿಬಂಧನೆಗಳೊಂದಿಗೆ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ

ತಿರುವನಂತಪುರಂ: ಸುಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ದೇವಸ್ಥಾನವನ್ನು ಜುಲೈ 17 ರಿಂದ 21ರ ವರೆಗೆ ತೆರೆಯಲಾಗುತ್ತಿದ್ದು, ಭಕ್ತರು ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ.

ಕರೊನಾ 2ನೇ ಅಲೆ ಮಧ್ಯೆ ತಿಂಗಳ ಪೂಜೆಯನ್ನು ನೆರವೇರಿಸಲು ಜುಲೈ 17 ರಿಂದ 21ರ ವರೆಗೆ ಈ ಐದು ದಿನಗಳ ಸಮಯದಲ್ಲಿ ಕೆಲವು ನಿಬಂಧನೆಗಳೊಂದಿಗೆ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಶನಿವಾರ ತಿರುವಾಂಕುರ್‌ ದೇವಸ್ವಂ ಮಂಡಳಿ ತಿಳಿಸಿದೆ.

ಕರೊನಾ ಹೊಸ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಸರ್ಟಿಫಿಕೇಟ್ ಅಥವಾ 48 ಗಂಟೆಗಳೊಳಗೆ ಟೆಸ್ಟ್ ಮಾಡಿಸಿದ ಕೋವಿಡ್-19 ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಅಲ್ಲದೆ ಆನ್‍ಲೈನ್ ಮೂಲಕ ಬುಕಿಂಗ್ ಮಾಡಿಕೊಂಡ ಗರಿಷ್ಠ 5 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಕೇರಳ ಪೊಲೀಸರು ಹಾಗೂ ದೇವಸ್ವಂ ಮಂಡಳಿ ಕಳೆದ ವರ್ಷ ಹೊಸ ಆನ್‍ಲೈನ್ ಪೋರ್ಟಲ್ ಲಾಂಚ್ ಮಾಡಿದ್ದು, ಇದರ ಮೂಲಕವೇ ವಚ್ರ್ಯೂಲ್ ಕ್ಯೂ, ಪ್ರಸಾದ, ಪೂಜೆ, ವಾಸ್ತವ್ಯ, ಕಾಣಿಕೆ ಬುಕ್ ಮಾಡಬೇಕು. ಈ ಮೂಲಕ ಗಲಾಟೆ ಮುಕ್ತ ದರ್ಶನಕ್ಕೆ ದೇವಸ್ಥಾನ ಮಂಡಳಿ ವ್ಯವಸ್ಥೆ ಕಲ್ಪಿಸಿದೆ. ರಿಜಿಸ್ಟ್ರೇಶನ್ ಮಾಡಲು ಮೊಬೈಲ್ ನಂಬರ್, ಇ-ಮೇಲ್ ಐಡಿ ಕಡ್ಡಾಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!