ಟೋಕಿಯೋ ಒಲಿಂಪಿಕ್ಸ್‌ ಗೆ ತೆರಳುವ ಭಾರತೀಯ ಅಥ್ಲೀಟ್ ಗಳ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ ನಾಳೆ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ಗೆ ತೆರಳಲಿರುವ ಭಾರತೀಯ ಅಥ್ಲೀಟ್ ಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜುಲೈ 13ರಂದು ಸಂಜೆ 5 ಗಂಟೆಗೆ ಸಂವಾದ ನಡೆಸಲಿದ್ದಾರೆ.

ಕ್ರೀಡಾಕೂಟಕ್ಕೂ ಮುನ್ನ ಅದರಲ್ಲಿ ಪಾಲ್ಗೊಳ್ಳುತ್ತಿರುವ ಅಥ್ಲೀಟ್ ಗಳಿಗೆ ಉತ್ತೇಜನ ನೀಡುವುದು ಪ್ರಧಾನಮಂತ್ರಿಯವರ ಸಂವಾದದ ಉದ್ದೇಶವಾಗಿದೆ.ಟೋಕಿಯೊ-2020ರಲ್ಲಿ ಭಾರತದ ತಂಡದ ಅನುಕೂಲ ಕುರಿತ ಸಿದ್ಧತೆಗಳನ್ನು ಅವರು ಇತ್ತೀಚೆಗೆ ಪರಿಶೀಲಿಸಿದ್ದರು. ಮನ್ ಕಿ ಬಾತ್ ನಲ್ಲಿ ಅವರು ಕೆಲವು ಕ್ರೀಡಾಪಟುಗಳ ಸ್ಫೂರ್ತಿದಾಯಕ ಪಯಣದ ಬಗ್ಗೆಯೂ ಚರ್ಚಿಸಿದ್ದರು, ಜೊತೆಗೆ ರಾಷ್ಟ್ರದ ಜನರು ಮುಂದೆ ಬಂದು ಅವರನ್ನು ಹೃತ್ಪೂರ್ವಕವಾಗಿ ಬೆಂಬಲಿಸುವಂತೆ ಮನವಿ ಮಾಡಿದ್ದರು.

ನಾಳೆ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವರು ಮತ್ತು ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಪಾಲ್ಗೊಳ್ಳುವರು.

ಭಾರತದ ತಂಡದ ಬಗ್ಗೆ: ಭಾರತದಿಂದ 18 ಕ್ರೀಡಾ ವಿಭಾಗಗಳಲ್ಲಿ ಒಟ್ಟು 126 ಕ್ರೀಡಾಪಟುಗಳು ಟೋಕಿಯೊಗೆ ತೆರಳಲಿದ್ದಾರೆ. ಯಾವುದೇ ಒಲಿಂಪಿಕ್ಸ್‌ ಗೆ ಭಾರತ ಕಳುಹಿಸುತ್ತಿರುವ ಅತಿದೊಡ್ಡ ತಂಡ ಇದಾಗಿದೆ.

ಭಾರತ 18 ಕ್ರೀಡಾ ವಿಭಾಗಗಳಲ್ಲಿ ಒಟ್ಟು 69 ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದು, ಇದು ಈವರೆಗಿನ ಅತಿ ಹೆಚ್ಚು ಸಂಖ್ಯೆಯಾಗಿದೆ.

ಪಾಲ್ಗೊಳ್ಳುವಿಕೆಯ ವಿಚಾರದಲ್ಲಿ ಹಲವಾರು ಗಮನಾರ್ಹ ಪ್ರಥಮಗಳಿವೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದಿಂದ ಫೆನ್ಸರ್  (ಭವಾನಿ ದೇವಿ) ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ನೇತ್ರಾ ಕುಮನನ್ ಅವರು ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳಾ ನಾವೆ ಸ್ಪರ್ಧಾಳುವಾಗಿದ್ದಾರೆ. ಸಾಜನ್ ಪ್ರಕಾಶ್ ಮತ್ತು ಶ್ರೀಹರಿ ನಟರಾಜ್ ಈಜುಸ್ಪರ್ಧೆಯಲ್ಲಿ ‘ಎ’ ಅರ್ಹತಾ ಮಾನದಂಡವನ್ನು ಸಾಧಿಸುವ ಮೂಲಕ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಈಜುಪಟುಗಳಾಗಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]