ಗೌರಿಬಿದನೂರು: ನಗರದ ರೈಲ್ವೆ ನಿಲ್ದಾಣದ ಸಮೀಪ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಸಾವನಪ್ಪಿದ್ದಾರೆ.
ಮೃತನು ಸುಮಾರು 5″6 ಅಡಿ ಎತ್ತರವಿದ್ದು, ಎಣ್ಣೆ ಗೆಂಪು ಮೈಬಣ್ಣ, ಕೋಲು ಮುಖ, ತಲೆಯಲ್ಲಿ ಮಿಶ್ರಿತ ಕೂದಲು ಹೊಂದಿದ್ದಾರೆ.
ನೀಲಿ ಬಣ್ಣದ ಪ್ಯಾಂಟ್, ಬಿಳಿ ಚೌಕಲಿ ಮನೆಗಳ ಶರ್ಟ್ ಧರಿಸಿರುತಾರೆ. ಇವರ ಬಗ್ಗೆ ಮಾಹಿತಿ ಇದ್ದಲ್ಲಿ ರೈಲ್ವೆ ಪೊಲೀಸರು ದೊಡ್ಡಬಳ್ಳಾಪುರ ಮೊಬೈಲ್ ಸಂಖ್ಯೆ 9480802143. 9845014463. ಸಂಪಕಿಸಲು ಕೋರಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..