ವಿನಾಯಕನಗರದಲ್ಲಿ ಅಟಲ್ ಜೀ ಜನತಾ ಕ್ಲಿನಿಕ್ ನಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ / 100ಕ್ಕೂ ಹೆಚ್ಚು ಮಂದಿಗೆ ತಪಾಸಣೆ, ಉಚಿತ ಔಷಧ ವಿತರಣೆ

ದೊಡ್ಡಬಳ್ಳಾಪುರ: ನಗರದ 4ನೇ ವಾರ್ಡ್,ವಿನಾಯಕನಗರದಲ್ಲಿ ಭಾರತೀಯ ಜನತಾ ಪಾರ್ಟಿ ನಗರ ಘಟಕದ ವತಿಯಿಂದ ಹಾಗೂ ಬಿಜೆಪಿ ಮುಖಂಡ ಧೀರಜ್ ಮುನಿರಾಜ್  ಬಡಜನರಿಗಾಗಿ ಪ್ರಾರಂಭಿಸಿರುವ  “ಆಟಲ್ ಜೀ ಜನತಾ ಕ್ಲಿನಿಕ್” ನ ತಜ್ಞ ವೈದ್ಯರ ತಂಡದ ಸಂಯುಕ್ತ ಆಶ್ರಯದಲ್ಲಿ‌  ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ (ಗೋಪಿ), ಜಿಲ್ಲಾ ವಕ್ತಾರರಾದ ಪುಷ್ಪಾಶಿವಶಂಕರ್, ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಸಂಚಾಲಕರು ಧೀರಜ್ ಮುನಿರಾಜ್,ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣಮೂರ್ತಿ‌, ಮಾಧ್ಯಮ ಪ್ರಕೋಷ್ಟದ ಸಹ ಸಂಚಾಲಕ ಬಂತಿ ವೆಂಕಟೇಶ್ ಗೌಡ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಾಮಿನಿ ಸದಸ್ಯ ಎನ್.ಕೆ.ರಮೇಶ್ ಹಾಗೂ ನಗರ ಬಿಜೆಪಿ  ಕಾರ್ಯದರ್ಶಿ ಎಂ.ತಿಮ್ಮರಾಜ್, ಹಿರಿಯ ಮುಖಂಡರಾದ ಶಿವಶೇಖರಪ್ಪ ಬೆಳಗಲ್, ಬೂತ್ ಅಧ್ಯಕ್ಷ  ವಸಂತ್ ಕುಮಾರ್, ಮುರುಳಿ, ದೀಲಿಪ,ದೇವರಾಜ್, ಅರವಿಂದ ಮತ್ತಿತರಿದ್ದರು.

ಈ ವೇಳೆ ಸುಮಾರು ನೂರಕ್ಕು ಹೆಚ್ಚು ಮಂದಿಗೆ ಆರೋಗ್ಯ ತಪಾಸಣೆ ನಡೆಸಿ, ಔಷಧಿಗಳನ್ನು ನೀಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]