ನಿಗದಿತ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಪೂರ್ಣಗೊಳಿಸಲು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಲಹೆ

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದರು.

ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರು ಸಲಹೆ ನೀಡಿದರು. ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳ್ಲಲಿ 15.70 ಕೋಟಿ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.

ಈ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆ. ಅಂತೆಯೇ ರಾಜ್ಯದಲ್ಲಿ ಆದ್ಯತಾ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕ್ರಿಯಾತ್ಮಕ ನಳ ಸಂಪರ್ಕಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಸಚಿವರು ತಿಳಿಸಿದರು.

ನಳ ಸಂಪರ್ಕ ನೀಡುವುದರೊಂದಿಗೆ ಪೂರೈಸುವ ನೀರಿನ ಗುಣಮಟ್ಟವನ್ನೂ ಖಾತರಿ ಪಡಿಸುವಂತೆ ಸಚಿವರು ಸಲಹೆ ನೀಡಿದರು. ರಾಜ್ಯದಲ್ಲಿ ಯೋಜನೆಯ ಪ್ರಗತಿಯ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ ತಲಾ 55  ಎಲ್ ಪಿ ಸಿ ಡಿ ಶುದ್ಧ ನೀರು ಒದಗಿಸುವ ಗುರಿ ಇದೆ. ಈ ಯೋಜನೆಯಡಿ 2021-22 ನೆ ಆರ್ಥಿಕ ವರ್ಷದಲ್ಲಿ 25.17 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸಲು ಉದ್ದೇಶಿಸಲಾಗಿದೆ. 2022-23 ರಲ್ಲಿ 27.15 ಲಕ್ಷ ಹಾಗೂ 2023 ಡಿಸೆಂಬರ್ ಅಂತ್ಯದ ವೇಳೆಗೆ 10.72 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಆದ್ಯತಾ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ 2000 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಯೋಜನೆ ರೂಪಿಸಲಾಗಿದ್ದು ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿಯೂ ಬಹುಗ್ರಾಮ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಎರಡು ನಾಮಪತ್ರ ಸಲ್ಲಿಕೆ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಎರಡು ನಾಮಪತ್ರ ಸಲ್ಲಿಕೆ

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ಈವರೆಗೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

[ccc_my_favorite_select_button post_id="117076"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!