ಬೆಂ.ಗ್ರಾ.ಜಿಲ್ಲೆ: ವಿದ್ಯುನ್ಮಾನ ಮತ ಯಂತ್ರಗಳ ಉಗ್ರಾಣ ಕಟ್ಟಡಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಚುನಾವಣಾ ಆಯೋಗದ ಅಧಿಕಾರಿಗಳು

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತ ಯಂತ್ರಗಳ ಉಗ್ರಾಣ ಕಟ್ಟಡಕ್ಕೆ ಇಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಸಂಜೀವ್ ಕುಮಾರ್, ಭಾರತ ಚುನಾವಣಾ ಆಯೋಗದ ಉಪ ಆಯುಕ್ತರಾದ ನಿತೇಶ್ ವ್ಯಾಸ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. 

ನಂತರ ಕಟ್ಟಡದ ಆವರಣದಲ್ಲಿ ಗಿಡವನ್ನು ನೆಟ್ಟು,‌ ನೀರೆರೆದರು. ಚುನಾವಣಾ ಆಯೋಗದ ಜಂಟಿ ಆಯುಕ್ತರಾದ ರಾಘವೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೋಲಿಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ರಾಜೀವಲೋಚನ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]