ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇರುವ 32 ನೇರ ನೇಮಕಾತಿ ಹುದ್ದೆಗಳ ದಾಖಲೆ ಪರಿಶೀಲನೆ ಹಾಗೂ ಪ್ರಾವೀಣ್ಯತೆ ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವದೆಹಲಿ: ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿಚನ್ ಮೇಟ್, ಸಹಾಯಕ ವ್ಯವಸ್ಥಾಪಕರು, ಸ್ವಾಗತಕಾರರು/ದೂರವಾಣಿ ಪ್ರವರ್ಧಕರು, ರೂಂ ಬಾಯ್/ಬೇರರ್, ಪ್ಯೂನ್-ಕಂ-ವಾಚ್ ಮೆನ್ ಹಾಗೂ ಗಾರ್ಡನರ್/ಸ್ವೀಪರ್  ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ ಅಧಿಸೂಚನೆಯಂತೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಅನ್ವಯಿಸುವ ಹುದ್ದೆಗಳ ದಾಖಲೆ ಪರಿಶೀಲನೆ ಹಾಗೂ ಪ್ರಾವೀಣ್ಯತೆ ಪರೀಕ್ಷೆಗಾಗಿ 1:5ರ ಅನುಪಾತದಂತೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು www.karnatakabhavan.karnataka.gov.in ರಲ್ಲಿ ದಿನ ಜುಲೈ14ರಂದು ಪ್ರಕಟಿಸಲಾಗಿದೆ.  

ದಾಖಲೆ ಪರಿಶೀಲನೆ ಮತ್ತು ಪ್ರಾವೀಣ್ಯತೆ ಪರೀಕ್ಷಾ ವೇಳಾಪಟ್ಟಿ: ಕಿಚನ್ ಮೇಟ್ ಹುದ್ದೆಗಾಗಿ ಬೆಂಗಳೂರಿನ ಹೈಗ್ರೌಂಡ್ಸನ ಕುಮಾರ ಕೃಪ ಅತಿಥಿ ಗೃಹ  ಇಲ್ಲಿ ಜುಲೈ29ರ ಗುರುವಾರ ಬೆಳಿಗ್ಗೆ 9.30 ರಿಂದ ದಾಖಲೆ ಪರಿಶೀಲನೆ ನಡೆಯಲಿದ್ದು, ಅದೇ ದಿನ ಬೆಳಿಗ್ಗೆ 11 ರಿಂದ ಪ್ರಾವೀಣ್ಯತೆ ಪರೀಕ್ಷೆಯೂ ನಡೆಯಲಿದೆ.

ಸಹಾಯಕ ವ್ಯವಸ್ಥಾಪಕರ ಹುದ್ದೆಗೆ ಬೆಂಗಳೂರಿನ ಹೈಗ್ರೌಂಡ್ಸನ ಕುಮಾರ ಕೃಪ ಅತಿಥಿ ಗೃಹ ಇಲ್ಲಿ ಜುಲೈ29ರ ಗುರುವಾರ ಮದ್ಯಾನ್ಹ 2.30 ರಿಂದ ದಾಖಲೆ ಪರಿಶೀಲನೆ ನಡೆಯಲಿದೆ.

ಸ್ವಾಗತಕಾರರು / ದೂರವಾಣಿ ಪ್ರವರ್ಧಕರ ಹುದ್ದೆಗಾಗಿ ಬೆಂಗಳೂರಿನ ಹೈಗ್ರೌಂಡ್ಸನ ಕುಮಾರ ಕೃಪ ಅತಿಥಿ ಗೃಹ ಇಲ್ಲಿ ಜುಲೈ29ರ ಗುರುವಾರ ಮದ್ಯಾಹ್ನ 2.30 ರಿಂದ ದಾಖಲೆ ಪರಿಶೀಲನೆ ನಡೆಯಲಿದೆ.

ರೂಂ ಬಾಯ್ / ಬೇರರ್ ಹುದ್ದೆಗಾಗಿ ಬೆಂಗಳೂರಿನ ಹೈಗ್ರೌಂಡ್ಸನ ಕುಮಾರ ಕೃಪ ಅತಿಥಿ ಗೃಹ ಇಲ್ಲಿ ಜುಲೈ30ರ ಶುಕ್ರವಾರ ಬೆಳಿಗ್ಗೆ 9.30 ರಿಂದ ದಾಖಲೆ ಪರಿಶೀಲನೆ ನಡೆಯಲಿದ್ದು, ಅದೇ ದಿನ ಬೆಳಿಗ್ಗೆ 11 ಗಂಟೆಗೆ ಪ್ರಾವೀಣ್ಯತೆ ಪರೀಕ್ಷೆ ಇರಲಿದೆ.

ಪ್ಯೂನ್ -ಕಂ-ವಾಚ್ ಮೆನ್ ಹುದ್ದೆಗೆ ಬೆಂಗಳೂರಿನ ಹೈಗ್ರೌಂಡ್ಸನ ಕುಮಾರ ಕೃಪ ಅತಿಥಿ ಗೃಹ ಇಲ್ಲಿ ಜುಲೈ30ರ ಶುಕ್ರವಾರ ಮಧ್ಯಾಹ್ನ 2.30ರಿಂದ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಗಾರ್ಡನರ್/ ಸ್ವೀಪರ್  ಹುದ್ದೆಗೆ  ಬೆಂಗಳೂರಿನ ಹೈಗ್ರೌಂಡ್ಸನ ಕುಮಾರ ಕೃಪ ಅತಿಥಿ ಗೃಹ ಇಲ್ಲಿ ಜುಲೈ.30ರಂದು ಶುಕ್ರವಾರ ಮಧ್ಯಾಹ್ನ 2.30 ರಿಂದ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ದಾಖಲೆ ಪರಿಶೀಲನೆ ಹಾಗೂ ಪ್ರಾವೀಣ್ಯತೆ ಪರೀಕ್ಷೆಗೆ ಪ್ರಕಟಿಸಿರುವ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ನಿಗದಿಪಡಿಸಿರುವ ವೇಳಾಪಟ್ಟಿಯನುಸಾರ ದಾಖಲೆ ಪರಿಶೀಲನೆ ಮತ್ತು ಪ್ರಾವೀಣ್ಯತೆ ಪರೀಕ್ಷೆಗೆ ಹಾಜರಾಗುವುದು.

ನೇಮಕಾತಿ ಅಧಿಸೂಚನೆಯ 7.2ರಲ್ಲಿ ಪ್ರಾವೀಣ್ಯತೆ ಪರೀಕ್ಷೆ ಶೀರ್ಷಿಕೆಯಡಿಯಲ್ಲಿ ತಿಳಿಸಿರುವಂತೆ, ನವದೆಹಲಿಯ ಕರ್ನಾಟಕ ಭವನವು ಅಭ್ಯರ್ಥಿಗಳೊಂದಿಗೆ ವೈಯಕ್ತಿಕವಾಗಿ ಯಾವುದೇ ಪತ್ರ ವ್ಯವಹಾರ ನಡೆಸಲಾಗುವುದಿಲ್ಲ.

ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿರುವ ಮಾಹಿತಿಯ ಎಲ್ಲಾ ಮೂಲ ದಾಖಲೆಗಳು ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗುವಂತೆಯೂ, ಪ್ರಾವೀಣ್ಯತೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಭಾವಚಿತ್ರವಿರುವ ಚುನಾವಣಾ ಐಡಿ, ಆಧಾರ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಪಾಸ್ ಫೋರ್ಟ್, ಸರ್ಕಾರಿ ನೌಕರರ ಐಡಿ ಸೇರಿದಂತೆ ಯಾವುದಾದರೊಂದು ಗುರುತಿನ ಚೀಟಿಯನ್ನು ಪ್ರಾವೀಣ್ಯತೆ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಹಾಜರಪಡಿಸತಕ್ಕದ್ದೆಂದೂ, ತಪ್ಪಿದಲ್ಲಿ ಪ್ರಾವೀಣ್ಯತೆ ಪರೀಕ್ಷೆಗೆ ಪ್ರವೇಶ ನೀಡಲಾಗುವುದಿಲ್ಲ. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವವರು ದಾಖಲೆ ಪರಿಶೀಲನೆ ಮತ್ತು ಪ್ರಾವೀಣ್ಯತೆ ಪರೀಕ್ಷೆಗೆ ಸಹ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆಯ್ಕೆಯಾಗಿದ್ದರೆ, ಅಂತಹವರು ಹುದ್ದೆಗಳ ಆಯ್ಕೆಯ ಆದ್ಯತೆಯನ್ನು (Preference) ಲಿಖಿತವಾಗಿ ಸಲ್ಲಿಸಬೇಕೇಂದು ಪ್ರಕಟಣೆ ತಿಳಿಸಿದೆ.

ದಾಖಲೆ ಪರಿಶೀಲನೆ ಹಾಗೂ ಅನ್ವಯಿಸುವ ಹುದ್ದೆಗಳಿಗಾಗಿ ನಡೆಸುವ ಪ್ರಾವೀಣ್ಯತೆ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಬಾಧಿತರಾಗಬಹುದಾದ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಮತ್ತು ಪ್ರಾವೀಣ್ಯತೆ ಪರೀಕ್ಷೆಗಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದರೆ, ಜುಲೈ 26ರ ಸಂಜೆ 5.30ರೊಳಗಾಗಿ ಅಧ್ಯಕ್ಷರು, ನೇರ ನೇಮಕಾತಿ ಆಯ್ಕೆ ಸಮಿತಿ ಹಾಗು ಉಪ ನಿವಾಸಿ ಆಯುಕ್ತರು (ಎಚ್.ಕೆ), ಕರ್ನಾಟಕ ಭವನ, ಕಾವೇರಿ, ಸಂಖ್ಯೆ 10, ಕೌಟಿಲ್ಯ ಮಾರ್ಗ್, ಚಾಣಕ್ಯಪುರಿ, ನವದೆಹಲಿ-110021 ಇವರಿಗೆ ತಲುಪುವಂತೆ ಲಿಖಿತವಾಗಿ ಅಥವಾ [email protected]   ಇ-ಮೇಲ್  ಮೂಲಕವೂ ಕಳುಹಿಸಬಹುದಾಗಿದೆ.

ನಿಗದಿತ ಸಮಯದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧ್ಯಕ್ಷರು, ನೇರ ನೇಮಕಾತಿ ಆಯ‍್ಕೆ ಸಮಿತಿ ಹಾಗೂ ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತರೂ ಆದ ಎಚ್.ಪ್ರಸನ್ನ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!