ಬೆಂ.ಗ್ರಾ.ಜಿಲ್ಲೆ: ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಹ ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾನುಭವಿಗಳು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿಗಳನ್ನು ಪಡೆದು, ಅಗತ್ಯ ದಾಖಲಾತಿಗಳೊಂದಿಗೆ 2021ರ ಜುಲೈ 31 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸುವುದು.

ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕದವರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 60 ವರ್ಷಗಳ ಒಳಗಿರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರತಕ್ಕದ್ದು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು. ಅರ್ಜಿದಾರರಾಗಲಿ, ಕುಟುಂಬದ ಸದಸ್ಯರಾಗಲೀ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಸೌಲಭ್ಯವನ್ನು ಪಡೆದಿರಬಾರದು. ಅರ್ಜಿದಾರರು ಬಿಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು.

ಸದರಿ ಘಟಕದ ವೆಚ್ಚ ರೂ.5,50,000/- ಆಗಿದ್ದು, ಇಲಾಖೆಯ ವತಿಯಿಂದ ಶೇ.75% ರಷ್ಟು ಅಂದರೆ, ರೂ.4,12,500/- ಗಳ ಸಹಾಯದನ ನೀಡಲಾಗುವುದು, ಶೇ.25% ರಷ್ಟು ಅಂದರೆ ರೂ.1,37,500/- ಗಳನ್ನು ಫಲಾನುಭವಿ ಭರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪತ್ರ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ: 080-29787448, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ – ದೂರವಾಣಿ ಸಂಖ್ಯೆ: 080-27681784, ದೊಡ್ಡಬಳ್ಳಾಪುರ – ದೂರವಾಣಿ ಸಂಖ್ಯೆ: 080-27623681, ಹೊಸಕೋಟೆ – ದೂರವಾಣಿ ಸಂಖ್ಯೆ: 080-27931528, ನೆಲಮಂಗಲ – ದೂರವಾಣಿ ಸಂಖ್ಯೆ: 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!