
ದೊಡ್ಡಬಳ್ಳಾಪುರ: ತಾಲೂಕಿನ ನೆಲ್ಲಿಕುಂಟೆಯ ಬಯಲು ಸೀಮೆ ಮಾಜಿ ಅಧ್ಯಕ್ಷ ನೆಲ್ಲುಕುಂಟೆ ರಾಜಣ್ಣ (84ವರ್ಷ) ಅನಾರೋಗ್ಯದ ಕಾರಣ ಬುಧವಾರ ನಿಧನರಾದರು.
ನೆಲ್ಲುಕುಂಟೆ ಎಂ.ಪಿ.ಸಿ.ಎಸ್ ಅಧ್ಯಕ್ಷರಾಗಿದ್ದ ರಾಜಣ್ಣ ಅವರು ಮಡದಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಬೆಳಗ್ಗೆ 10 ಗಂಟೆ ನೆಲ್ಲುಕುಂಟೆಯ ಸ್ವಂತ ಜಮೀನಿನಲ್ಲಿ ನಡೆಯಲಿದೆ ಎಂದು ತಾಪಂ ಮಾಜಿ ಸದಸ್ಯ ಕಣಿವೇಪುರ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..