ಹಾಸನ: ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಫೀಲ್ಡ್ ಮಾರ್ಷಲ್ ಕೆಂ.ಎಂ ಕಾರ್ಯಪ್ಪ ಉದ್ಯಾನದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ್ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಆರ್.ಗಿರೀಶ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಯುದ್ದ ಸ್ಮಾರಕಕ್ಕೆ ಪುಷ್ಪ ಗುಚ್ಛ ಇರಿಸಿ, ಗೌರವ ನಮನ ಅರ್ಪಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..