ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್, ಬಾವುಟ, ಬಂಟಿಂಗ್ಸ್ ಗಳ ಕಟ್ಟಲು ಅನುಮತಿ ಅಗತ್ಯವೇ..?/ ಜನ ಸಾಮಾನ್ಯರಿಗೆ ಕಾನೂನು ಅರಿವು

ಸಾರ್ವಜನಿಕ ಪ್ರದೇಶಗಳಲ್ಲಿ ಶುಭಕೋರುವ, ಸ್ವಾಗತ ಕೋರುವ ಮತ್ತಿತರ ಪ್ರಚಾರದ ಕುರಿತಾದ ಪ್ಲೆಕ್ಸ್ ಬ್ಯಾನರ್ ಅಳವಡಿಸಿರುವುದು ಎಲ್ಲರ ಕಣ್ಣಿಗೂ ಬಿದ್ದಿರುತ್ತೆ. ಈ ರೀತಿ ಕಟ್ಟಲು ಸ್ಥಳೀಯ ಆಡಳಿತದಿಂದ ಅನುಮತಿ ಅಗತ್ಯವಿದೆ ಎಂಬುದು ಬಹು ಜನರಿಗೆ ತಿಳಿದಿಲ್ಲ. ಅನುಮತಿ ಪಡೆಯದೆ ಕಟ್ಟಿದಲ್ಲಿ ಕಾನೂನು ಕ್ರಮಕ್ಕೂ ಒಳಗಾಗಬೇಕಾಗುತ್ತೆ.

ರಾಜಕೀಯ ಪಕ್ಷಗಳು, ಖಾಸಗಿ ವ್ಯಕ್ತಿಗಳು, ಧಾರ್ಮಿಕ ಸಂಸ್ಥೆಗಳು, ಹಾಗೂ ಇತರೆ ಸಂಘಟನೆಗಳು ಸರ್ಕಾರಿ, ಖಾಸಗಿ, ಸಾರ್ವಜನಿಕ ಆಸ್ತಿಗಳ ಮೇಲೆ, ವಿದ್ಯುತ್ ಕಂಬಗಳ ಮೇಲೆ, ರಸ್ತೆ ಬದಿ ಮರಗಳು, ಸರ್ಕಲ್ಗಳಲ್ಲಿ  ರಾಜಕೀಯ ಕಾರ್ಯಕ್ರಮದ ಹಾಗೂ ಯಾವುದೇ ವಿಧವಾದ ಫ್ಲೆಕ್ಸ್, ಬ್ಯಾನರ್, ಬಾವುಟ, ಬಂಟಿಂಗ್ಸ್ ಗಳನ್ನು ಸ್ಥಳೀಯ ಪ್ರಾಧಿಕಾರದ ಅನುಮತಿ ಪಡಿಯದೆ ಅಳವಡಿಸುವುದು ಸಾರ್ವಜನಿಕರ ಆಸ್ತಿಗಳನ್ನು ವಿರೂಪಗೊಳಿಸುವುದು The Karnataka Open Places (Prevention of Disfigurement) Act-1981 ಕಲಂ.3 ರನ್ವಯ ಉಲ್ಲಂಘನೆ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ.

The Karnataka Open Places (Prevention of Disfigurement) Act-1981 ಕಲಂ.1(c)ಯು ನಗರ ಪ್ರದೇಶ ಮತ್ತು ಹೆಚ್ಚು ವಿಸ್ತಾರವಾಗಿ ಬೆಳೆದ ನಗರಗಳಿಗೆ ಮಾತ್ರ ಅನ್ವಯಿಸುತ್ತಿದನ್ನು The Karnataka Open Places (Prevention of Disfigurement) Amendment  Act-2020 ರ ತಿದ್ದುಪಡಿ ಮಾಡುವುದರ ಮೂಲಕ ಎಲ್ಲಾ ಪ್ರಾಧಿಕಾರಕ್ಕೂ ಅನ್ವಯವಾಗುತ್ತದೆ. ಅಂದರೆ ಬಿ.ಬಿ.ಎಂ.ಪಿ, ನಗರ ಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿಗಳಿಗೂ ಅನ್ವಯಿಸುವಂತೆ ತಿದ್ದುಪಡಿಯಾಗಿರಿರುತ್ತದೆ.

ಕಲಂ.3 ಉಲ್ಲಂಘನೆ ಮಾಡಿದವರಿಗೆ ದಂಡ ಅಥವಾ ಜೈಲುವಾಸ ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ. #ಟಿ.ಕೆ.ಹನುಮಂತರಾಜು. ವಕೀಲರು, 9916186002

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….. 

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!