ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಜುಲೈ.26ರಂದು ನಡೆದ ರಾಜ್ಯ ಸರ್ಕಾರದ ಎರಡು ವರ್ಷದ ಆಡಳಿತ ಅವಧಿಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯದಲ್ಲಿ ಹಮ್ಮಿಕೊಳ್ಳಲಾದ ಆಯ್ದ ಅಭಿವೃದ್ಧಿ ಕಾರ್ಯಕ್ರಮಗಳ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.
ಈ ಸಾಕ್ಷ್ಯ ಚಿತ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಿ ಸಾರ್ವಜನಿಕ ಸೇವೆಗೆ ಮುಕ್ತವಾಗಿರುವ ಮೇಕ್ ಶಿಫ್ಟ್ ಆಸ್ಪತ್ರೆ ವಿಷಯ ಪ್ರಸ್ತಾಪ ಮಾಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..