ಬೆಂ.ಗ್ರಾ.ಜಿಲ್ಲೆ: ನೀರು ಸಂಗ್ರಹಣಾ ಘಟಕ ನಿರ್ಮಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆ ವತಿಯಿಂದ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ವೈಯಕ್ತಿಕ/ಸಮುದಾಯ ನೀರು ಸಂಗ್ರಹಣಾ ಘಟಕಗಳನ್ನು ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಹಾಯಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ, ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು ಹಾಗೂ ತೋಟಗಾರಿಕೆ ಬೆಳೆಗಳು ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ರಕ್ಷಿಸುವ ಅವಶ್ಯಕತೆ ಇರುವುದರಿಂದ, ನೀರು ಸಂಗ್ರಹಣಾ ಘಟಕಗಳನ್ನು ರಚಿಸಿಕೊಂಡು, ಮಳೆಗಾಲದಲ್ಲಿ ಮಳೆನೀರು, ನಾಲೆ ನೀರು, ಹರಿಯುವ ಇತ್ಯಾದಿ ಮೂಲಗಳಿಂದ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಂಡು ಸಂಗ್ರಹಿಸುವುದು ಅತ್ಯವಶ್ಯಕವಾಗಿರುವುದರಿಂದ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ ನೀರು ಸಂಗ್ರಹಣಾ ಘಟಕಗಳ ಮತ್ತು ನೆಲಮಟ್ಟಕ್ಕಿಂತ ಮೇಲೆ ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗನುಗುಣವಾಗಿ ಸಹಾಯಧನ ನೀಡಲಾಗುವುದು.

ನೆಲಮಟ್ಟಕ್ಕಿಂತ ಕೆಳಗಿನ ಘಟಕದಲ್ಲಿ 4500 ಕ್ಯುಬಿಕ್ ಮೀಟರ್ (ಉದಾ: ಅಳತೆ: 39ಮೀ X 39ಮೀ X 3ಮೀ) ಗಾತ್ರದ ಘಟಕಕ್ಕೆ 06 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 03 ಲಕ್ಷ ಸಹಾಯಧನ, 6500 ಕ್ಯುಬಿಕ್ ಮೀಟರ್ (ಉದಾ: ಅಳತೆ: 47ಮೀ X 47ಮೀ X 3ಮೀ) ಗಾತ್ರದ ಘಟಕಕ್ಕೆ 08 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 04 ಲಕ್ಷ ಸಹಾಯಧನ,  ನೆಲಮಟ್ಟಕ್ಕಿಂತ ಮೇಲಿನ ಘಟಕದಲ್ಲಿ (Modular Steel Tank) 100000 ಲೀ. ಸಾಮರ್ಥ್ಯ (6.4 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 6.50 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 3.25 ಲಕ್ಷ ಸಹಾಯಧನ, 200000 ಲೀ.ಸಾಮರ್ಥ್ಯ (9.0 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನವನ್ನು  ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಪಿ.ಮಂಜುಳಾ(ಮೊ.ಸಂ.:9448825101),‌ ದೊಡ್ಡಬಳ್ಳಾಪುರ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಶ್ರೀನಿವಾಸ್.ಎಂ.(ಮೊ.ಸಂ.:9632410677),‌ ಹೊಸಕೋಟೆ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಪ್ರಶಾಂತ್ ಆರ್(ಮೊ.ಸಂ.:9538953949), ನೆಲಮಂಗಲ‌ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಸುಬ್ರಮಣ್ಯ.ಜೆ.ವಿ.(ಮೊ.ಸಂ.: 9901754339) ಇವರನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕ ಮಾಹಾಂತೇಶ ಮುರಗೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]