ಏಕಲವ್ಯ ಪ್ರಶಸ್ತಿ, ನಗದು ಪುರಸ್ಕಾರಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020ನೇ ಸಾಲಿನ ಏಕಲವ್ಯ ಪ್ರಶಸ್ತಿ ಮತ್ತು ನಗದು ಪುರಸ್ಕಾರಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏಕಲವ್ಯ ಪ್ರಶಸ್ತಿಗೆ ಕಳೆದ 5 ವರ್ಷಗಳಲ್ಲಿ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ರೀಡಾಪಟುಗಳು ಹಾಗೂ 2020ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ, ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ, ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದ್ದು, ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರಿಗೆ, ಪದಕ ವಿಜೇತರಾದವರಿಗೆ ರೂ. 50,000/- ಗಳ ನಗದು ಪುರಸ್ಕಾರವನ್ನು  ನೀಡಲಾಗುವುದು.

ಏಕಲವ್ಯ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ಪಡೆಯಲು ಅರ್ಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ರೀಡಾಪಟುಗಳು ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆದು, ತಮ್ಮ ಸಾಧನೆಗಳ ದಾಖಲೆಗಳೊಂದಿಗೆ 2021ರ ಆಗಸ್ಟ್ 27ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಗೀತಾ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]