ಬೆಂ.ಗ್ರಾ.ಜಿಲ್ಲೆ: ಬ್ರೈಲ್ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಶೇ. 40 ಅಥವಾ ಅದಕ್ಕಿಂತ ಹೆಚ್ಚಿನ ವಿಕಲಚೇತನ ಪ್ರಮಾಣವನ್ನು ಹೊಂದಿರುವ ಅಂಧ ವಿದ್ಯಾರ್ಥಿಗಳಿಂದ ಬ್ರೈಲ್ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿಕಲಚೇತನರು ಅರ್ಜಿ ನಮೂನೆಗಳನ್ನು ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಕಾರಿಗಳ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ 2021ರ ನವೆಂಬರ್ 30 ರೊಳಗೆ ಸಲ್ಲಿಸುವುದು.

ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೊಠಡಿ ಸಂಖ್ಯೆ 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080 – 29787442 ಅನ್ನು‌ ಸಂಪರ್ಕಿಸಬಹುದಾಗಿದೆ  ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್ ಟ್ವೀಟ್ ಇಲ್ಲಿದೆ ನೋಡಿ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್

ಜೆನ್-ಝಿ (Gen Z) ಐಕಾನ್ ಎಂದೇ ಬಿಂಬಿತವಾಗುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರಿಗೆ, ಬಿಜೆಪಿ ಸೇರಿದ ಬಳಿಕ ಏಕೋ ಗ್ರಹಗತಿ ಕೆಟ್ಟಿದಂತಿದೆ. ಇದು ವಾಸ್ತವ ಸಂಗತಿಯಾದ್ರೂ, ಕೆಲವರಿಗೆ ಈ ವರದಿ

[ccc_my_favorite_select_button post_id="121370"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]