ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಆಗುತ್ತಿದ್ದಂತೆ, ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾವುಕರಾಗಿ ವಿದಾಯ ಹೇಳಿದ್ದಾರೆ.
ಯಡಿಯೂರಪ್ಪ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರಿಗೆ ಸಚಿವ ಸಂಪುಟದ ಸ್ಥಾನ ಕೈಪ್ಪಿರುವ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಕೈಮುಗಿಯುವ ಎಮೋಜಿ ಪೊಸ್ಟ್ ಮಾಡುವ ಮೂಲಕ, ಕಳೆದೆರಡು ವರ್ಷಗಳಿಂದ ಸಹರಿಸಿದವರಿಗೆ ಧನ್ಯವಾದ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..