ನಿಗದಿತ ಅವಧಿಯೊಳಗೆ ಜಲಜೀವನ್ ಮಿಷನ್ ಅಭಿಯಾನ ಮುಗಿಸುವಂತೆ ಅಧಿಕಾರಿಗಳಿಗೆ ಬಿ.ಸಿ.ಪಾಟೀಲ್ ಸೂಚನೆ

ಹಾವೇರಿ: ಕೇಂದ್ರ ಸರ್ಕ ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ  ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ “ಜಲಜೀವನ್ ಮಿಷನ್ ಯೋಜನೆ”ಗೆ ಕೃಷಿ ಸಚಿವರೂ ಆಗಿರುವ ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲರಿಂದು ಹಿರೇಕೆರೂರು ಮತಕ್ಷೇತ್ರದ ರಟ್ಟಿಹಳ್ಳಿ, ಇಂಗಳಗೊಂದಿ, ಸತ್ತಗಿಹಳದಳಿ, ಶಿರಗಂಬಿ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿ ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್,ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸುವುದು ಸೇರಿದಂತೆ, ಗುಣಮಟ್ಟದ ಕಾಮಗಾರಿ ಹಾಗೂ ನೀರು ಪೂರೈಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದ್ದಾರೆ.

ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ ಒಟ್ಟು 18.93 ಕೋಟಿ ಗ್ರಾಮೀಣ ಪ್ರದೇಶದ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ಯೋಜನೆಯ ಕಾಮಗಾರಿಯನ್ನು ಮುಗಿಸಲು ನಾಲ್ಕು ತಿಂಗಳ ಕಾಲಮಿತಿ ನೀಡಲಾಗಿದ್ದು,ನಿಗದಿತ ಅವಧಿಯೊಳಗೆ ಮುಗಿಸುವ ಜೊತೆಗೆ ಕಾಮಗಾರಿಯ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿ ಉತ್ತಮ ಗುಣಮಟ್ಟದ ಸೇವೆಯನ್ನು ನೀಡಬೇಕು.ಅಲ್ಲದೇ ಜನರು ಈ ಯೋಜನೆಗೆ ಸಹಕರಿಸಬೇಕೆಂದು ತಿಳಿಸಿದರು.

ಏನು ಅನುಕೂಲ: ರಟ್ಟಿಹಳ್ಳಿ ತಾಲೂಕಿನಲ್ಲಿ ಜಲಜೀವನ್ ಮಿಷನ್ ಅಡಿ ಆರಂಭವಾದ ಈ ಯೋಜನೆಯಿಂದಾಗಿ ಇಂಗಳಗುಂದಿಗೆ 94 ಲಕ್ಷ ರೂ ಅನುದಾನದಲ್ಲಿ 345 ಕುಟುಂಬಗಳಿಗೆ ಸತ್ತಿಗೆಹಳ್ಳಿ 31.5 ಲಕ್ಷ ರೂಪಾಯಿ ಅನುದಾನದಲ್ಲಿ 150 ಕುಟುಂಬಗಳಿಗೆ ಹಾಗೂ ಶಿರಗುಂಬಿ 1.53 ಕೋಟಿ ರೂ. ಅನುನಾದಡಿ 560 ಕುಟುಂಬಗಳಿಗೆ ಅನುಕೂಲವಾಗಲಿದೆ.

ಅಂದ್ಹಾಗೆ ಈ ಯೋಜನೆಯಡಿ ಕೇಂದ್ರದ ಅನುದಾನ 37.5%, ರಾಜ್ಯ ಸರ್ಕಾರದ 37.5% ಹಾಗೂ ಬಾಕಿ ಅನುದಾನ ಗ್ರಾಮ ಪಂಚಾಯತಿ ಹದಿನೈದನೇ ಹಣಕಾಸು ಯೋಜನೆಯಡಿ ಮತ್ತು ಜನರ ವಂತಿಕೆಯಿಂದ ನೀಡಲಾಗುವುದು.

ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್, ಕಾರ್ಯನಿರ್ವಹಣಾಧಿಕಾರಿ ಸುನೀಲ್ ಕುಮಾರ್, ತಹಶೀಲ್ದಾರ್ ಅರುಣ್ ಕಾರಗಿ, ಅಭಿಯಂತರರು ಶ್ರೀನಿವಾಸ ರಾವ್, ಈ.ಎಸ್.ಉದಗಟ್ಟಿ, ಗುತ್ತಿಗೆದಾರ ಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದ ಗ್ರಾ.ಪಂ.ಅಧ್ಯಕ್ಷರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸ್ಮಾರ್ಟ್ ಮೀಟರ್ ಹಗರಣ: ಜೆಡಿಎಸ್‌ ನಿಂದ ಕೆ.ಜೆ ಜಾರ್ಜ್‌ ಮನೆ ಮುತ್ತಿಗೆ ಯತ್ನ.. ಬಿ.ಮುನೇಗೌಡ ಸೇರಿ ಅನೇಕರ ಬಂಧನ

ಸ್ಮಾರ್ಟ್ ಮೀಟರ್ ಹಗರಣ: ಜೆಡಿಎಸ್‌ ನಿಂದ ಕೆ.ಜೆ ಜಾರ್ಜ್‌ ಮನೆ ಮುತ್ತಿಗೆ ಯತ್ನ..

ಬಿ.ಮುನೇಗೌಡ ಅವರು ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡಿ ದರೋಡೆಗೆ ಇಳಿದಿದೆ. ಸ್ಮಾರ್ಟ್ ಮೀಟರ್ ವಿಚಾರವಾಗಿ ಜನರ ತೆರಿಗೆ ದುಡ್ಡನ್ನು ಲೂಟಿ JDS

[ccc_my_favorite_select_button post_id="104654"]
ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಮುಕ್ತಾಯ; ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?; Video

ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಮುಕ್ತಾಯ; ಸಂಗ್ರಹವಾದ ಕಾಣಿಕೆ ಎಷ್ಟು

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಗುರುವಾರ ಎಣಿಕೆ ಮಾಡಲಾಯಿತು. Doddaballapura

[ccc_my_favorite_select_button post_id="104642"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ದೊಡ್ಡಬಳ್ಳಾಪುರದಲ್ಲಿ ರೌಡಿ ಪರೇಡ್.. ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್‌ಗೆ ರೌಡಿಗಳು ಗಪ್‌ಚುಪ್..!

ದೊಡ್ಡಬಳ್ಳಾಪುರದಲ್ಲಿ ರೌಡಿ ಪರೇಡ್.. ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್‌ಗೆ ರೌಡಿಗಳು ಗಪ್‌ಚುಪ್..!

ಸುಮಾರು 22 ಮಂದಿ ರೌಡಿಗಳನ್ನು ವಿಚಾರಿಸಿದ ಅಮರೇಶ್ ಗೌಡ, ಅಪರಾಧ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. Doddaballapura

[ccc_my_favorite_select_button post_id="104638"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!