ರಾಜಕೀಯ ಪಕ್ಷಗಳಿಗೆ ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜಕೀಯವನ್ನು ತೋಳ್ಬಲ ಮತ್ತು ಅಪರಾಧೀಕರಣದಿಂದ ಮುಕ್ತಗೊಳಿಸಲು ಸುಪ್ರೀಂ ಕೋರ್ಟ್‌ ಎರಡು ಮಹತ್ವದ ಕ್ರಮಗಳಿಗೆ ಸೂಚನೆ ನೀಡುವ ಮೂಲಕ ರಾಜಕೀಯ ಪಕ್ಷಗಳಿಗೆ ಬಿಸಿ ಮುಟ್ಟಿಸಿದೆ.

ಶಾಸಕರು, ಸಂಸದರ ವಿರುದ್ಧ ದಾಖಲಾಗಿ ರುವ ಪ್ರಕರಣಗಳನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳು ಹೈಕೋರ್ಟ್‌ ಅನುಮತಿ ಇಲ್ಲದೆ ವಾಪಸ್‌ ಪಡೆಯುವಂತಿಲ್ಲ ಎಂಬುದು ಒಂದನೆಯದಾದರೆ. ಚುನಾವಣೆ ಸಂದರ್ಭ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ 48 ತಾಸುಗಳ ಒಳಗಾಗಿ ಅವರ ವಿರುದ್ಧದ ಪ್ರಕರಣಗಳ ವಿವರಗಳನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡಬೇಕು ಎಂದಿದೆ. 

ಈ ಬಗ್ಗೆ ಕಠಿನ ಆದೇಶ ನೀಡಿರುವ ಸು.ಕೋರ್ಟ್‌, ಈ ನಿಯಮ ಪಾಲಿಸದ 7 ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಿದೆ.

ಮುಖ್ಯ ನ್ಯಾಯಾದೀಶರಾದ ಎನ್‌.ವಿ. ರಮಣ, ನ್ಯಾಯಾದೀಶರಾದ ವಿನೀತ್‌ ಶರಣ್‌ ಮತ್ತು ನ್ಯಾಯಾದೀಶರಾದ ಸೂರ್ಯಕಾಂತ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ‌

ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಉತ್ತರಾಖಂಡ ಸರಕಾರಗಳು ಅಪರಾಧ ದಂಡಸಂಹಿತೆಯ 321ನೇ ವಿಧಿಯ ಅನ್ವಯ ಶಾಸಕರು, ಸಂಸದರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್‌ ಪಡೆಯಲು ಅನುಮತಿ ಕೋರಿದ್ದ ಹಿನ್ನೆಲೆಯಲ್ಲಿ ಸುಪ್ರಿಂಕೋರ್ಟ್‌ ನೀಡಿರುವ ಈ ಆದೇಶ ಮಹತ್ವ ಪಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ.

ಇಲ್ಲಿನ ವೈಜಾಗ್ ಸ್ಟೀಲ್ (ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ - RINL) ಕಾರ್ಖಾನೆಯ ಪುನಶ್ಚೇತನಕ್ಕೆ ₹11,400 ಕೋಟಿ ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್ ನೀಡಿದ ನಂತರ ಮತ್ತೊಮ್ಮೆ ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರದ ಉಕ್ಕು

[ccc_my_favorite_select_button post_id="120408"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!