ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳ ಭರವಸೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ವಿವಿಧ  ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯಿತ್ತರು. 

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. 

ಮಾಧ್ಯಮ ಅಕಾಡೆಮಿ ಸ್ಥಾಪನೆಯಾಗಿ ನಲವತ್ತು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಕಾಡೆಮಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅನುದಾನದ ಅಗತ್ಯವಿದೆ ಎಂದು ನಿಯೋಗ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅನುದಾನ ಬಿಡುಗಡೆ ಮತ್ತು ಪತ್ರಕರ್ತರಿಗೆ ಪ್ರಶಸ್ತಿ ನೀಡಲು ದಿನಾಂಕ ನಿಗದಿಪಡಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಅವರಿಗೆ ಸೂಚಿಸಿದರು. 

ಪ್ರೆಸ್ ಕ್ಲಬ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳದ ಕುರಿತಂತೆ ವ್ಯಾಜ್ಯವನ್ನು ಇತ್ಯರ್ಥಗೊಳಿಸಲು ಬೆಂಗಳೂರು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಮಾಹಿತಿ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಅಕಾಡೆಮಿ ಸದಸ್ಯ ಶಿವಾನಂದ್ ತಗಡೂರು,  ಅಕಾಡೆಮಿ ಸದಸ್ಯರು ಹಾಗೂ  ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]