ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಕೌಶಲ್ಯ ಮಿಷನ್ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಂದು ನಡೆದ “ಜಿಲ್ಲಾ ಮಿನಿ ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿತ್ತು.
ಮೇಳವನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಉದ್ಘಾಟಿಸಿದರು.
ಉದ್ಯೋಗ ಮೇಳದಲ್ಲಿ 16 ಖಾಸಗಿ ಕಂಪನಿಗಳು, 380 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 221 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..