ಲವ್ ಜಿಹಾದ್‍ ವಿರುದ್ಧ ಜನಜಾಗೃತಿ ಆಂದೋಲನ, ಪ್ರತಿಭಟನೆ: ಹಲವರ ಬಂಧನ

ಉಳ್ಳಾಲ: ಜಿಹಾದಿ ಭಯೋತ್ಪಾದಕ ಚಟುವಟಿಕೆಗೆ ಲವ್ ಜಿಹಾದ್‍ಗೆ ಒಳಗಾದ ಹೆಣ್ಣುಮಕ್ಕಳು ಬಳಕೆಯಾಗುತ್ತಿದ್ದು, ಇದಕ್ಕೆ ಕಠಿಣ ಕಾನೂನು ತರಬೇಕು ಎಂದು ಒತ್ತಾಯಿಸಿ ಉಳ್ಳಾಲ ತಾಲೂಕಿನ ಪ್ರತೀ ಜಂಕ್ಷನ್‍ಗಳಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜನಜಾಗೃತಿ ಆಂದೋಲನ ನಡೆಸಲಾಯಿತು.

ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಆಂದೋಲನ ಮಾಡುತ್ತಿದ್ದ ಕಾರ್ಯಕರ್ತರು, ಇತ್ತೀಚೆಗೆ ಎನ್ ಐಎ ದಾಳಿ ನಡೆಸಿ ಓರ್ವನನ್ನು ವಶಕ್ಕೆ ತೆಗೆದುಕೊಂಡಿರುವ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಪುತ್ರನ ಮನೆಗೆ ನುಗ್ಗಲು ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಘಟನೆ ನಡೆಯಿತು.

ಉಳ್ಳಾಲದಲ್ಲಿಯೂ ಇಂತಹ ಲವ್ ಜಿಹಾದ್‍ಗೆ ಒಳಗಾಗಿರುವ ಮಹಿಳೆ ಸಿರಿಯಾ ಮೂಲದ ಭಯೋತ್ಪಾದಕ ಸಂಘಟನೆಗಳ ಸಂಪರ್ಕದಲ್ಲಿದ್ದು, ಉಳ್ಳಾಲ ಬಯೋತ್ಪಾದಕ ತಾಣವಾಗುತ್ತಿದೆ. ಗ್ರಾಮಮಟ್ಟದಲ್ಲಿ ಹಿಂದೂ ಯುವತಿಯರು ಜಾಗೃತರಾಗಬೇಕು ಮತ್ತು ಲವ್ ಜಿಹಾದ್‍ಗೆ ಕಠಿಣ ಕಾನೂನು ಜಾರಿಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಐಸಿಸ್ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಇದಿನಬ್ಬ ಪುತ್ರ ಬಿ.ಎಂ ಬಾಷಾ ಮನೆಗೆ ಎನ್ ಐಎ ದಾಳಿ ನಡೆಸಿ ಆತನ ಪುತ್ರನನ್ನು ಬಂಧಿಸಿತ್ತು. ಅಲ್ಲದೆ ಈ ಹಿಂದೆಯೂ ಮನೆಯ ಒಂದು ಸದಸ್ಯೆ ಉಗ್ರ ಸಂಘಟನೆಗಳ ಜೊತೆಗೆ ನಂಟು ಹೊಂದಿ ಸಿರಿಯಾ ದೇಶಕ್ಕೆ ತೆರಳಿದ್ದಳು. ಜೊತೆಗೆ ಮನೆಯಲ್ಲಿ ಲವ್ ಜಿಹಾದ್ ಮೋಲಕ ಹಿಂದೂ ಧರ್ಮದ ಮಹಿಳೆಯನ್ನು ಮತಾಂತರಗೊಳಿಸಿ ಐಸಿಸ್ ನಂತಹ ಉಗ್ರ ಸಂಘಟನೆಯ ಸಂಪರ್ಕದ ಮೂಲಕ ರಾಷ್ಟ್ರ ವಿರೋಧಿ ಕೃತ್ಯದಲ್ಲಿ ಬಳಸಲಾಗುತ್ತಿದೆ ಈ ಹಿನ್ನಲೆಯಲ್ಲಿಉಳ್ಳಾಲದ ಮಾಜಿ ಶಾಸಕರ ಕುಟುಂಬವನ್ನು ಬಹಿಷ್ಕರಿಸಬೇಕು ಎಂದು ವಿ.ಹಿಂ. ಪ ಬಜರಂಗದಳ ಬೆಳಗ್ಗಿನಿಂದ ರಾಷ್ಟ್ರೀಯ ಹೆದ್ದಾರಿ 66 ಹಾಗೂ ಉಳ್ಳಾಲ ತಾಲೂಕು ವ್ಯಾಪ್ತಿಯ ಪ್ರಮುಖ ಜಂಕ್ಷನ್ ಗಳಲ್ಲಿ ಬ್ಯಾನ್ ಟೆರರಿಸಂ ಅನ್ನುವ ಫಲಕಗಳನನ್ನು ಹಿಡಿದುಕೊಂಡು ಜನಜಾಗೃತಿ ಆಂದೋಲನ ಆರಂಭಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!