
ಮೈಸೂರು: ಆಗಸ್ಟ್ 14 ಮತ್ತು 15ರ ಶನಿವಾರ ಮತ್ತು ಭಾನುವಾರ ಮೈಸೂರು ಅರಮನೆಯನ್ನು ಸಾರ್ವಜನಿಕ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ.
ಕೋವಿಡ್ -19 ಹಿನ್ನೆಲೆ ಶನಿವಾರ ಮತ್ತು ಭಾನುವಾರ ಮೈಸೂರು ಅರಮನೆಯನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಇಲ್ಲವಾಗಿದ್ದು, ಸಾರ್ವಜನಿಕರು ಹಾಗೂ ಅರಮನೆಯ ಪ್ರವಾಸಿಗರು ಸಹಕರಿಸಬೇಕೆಂದು ಮೈಸೂರು ಅರಮನೆಯ ಮಂಡಳಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						