ದೊಡ್ಡಬಳ್ಳಾಪುರ: ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಕಡಿತಕ್ಕಿಲ್ಲ ಕಡಿವಾಣ / ಬೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿಗೆ ಗ್ರಾಹಕರು ಹೈರಾಣು..! / ಪ್ರತಿಭಟನೆಗೆ ರೈತರ ತಯಾರಿ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಮಿತಿ ಮೀರಿದ್ದು, ಬೆಸ್ಕಾಂ ಸಿಬ್ಬಂದಿಗಳ ಬೇಜವಬ್ದಾರಿಗೆ ಗ್ರಾಹಕರು ಹಿಡಿ ಶಾಪ ಹಾಕುತ್ತಿದ್ದರೆ,ಮಳೆ ಇಲ್ಲದೆ ಕಂಗಾಲಾಗಿರುವ ರೈತರು ಪ್ರತಿಭಟನೆಗೆ ಸಿದ್ದತೆ ನಡೆಸುತ್ತಿದ್ದಾರೆ.

ತಾಲೂಕಿ‌ನ ದೊಡ್ಡಬೆಳವಂಗಲ, ಕಸಬಾ, ತೂಬಗೆರೆ, ಸಾಸಲು ಹೋಬಳಿಗಳ ಬಹುತೇಕ ಕಡೆ ನಿರಂತರವಾಗಿ ವಿದ್ಯುತ್ ಕಡಿತವಾಗುತ್ತಿರುವುದು ಗ್ರಾಹಕರನ್ನು ಹೈರಾಣಾಗಿಸಿದೆ. ಮಳೆ ಮುನ್ಸೂಚನೆಯ ಎರಡು ಹನಿ ಬಿದ್ದ ಕೂಡಲೇ ವಿದ್ಯುತ್ ಕಡಿತ ಉಂಟಾಗುತ್ತಿದ್ದು, ನಿರಂತರ ಸಂಪರ್ಕ ಎಂಬುದು ಕೇವಲ ನೆಪ ಮಾತ್ರಕ್ಕೆ ಎಂಬಂತಾಗಿದೆ.

ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂಬುದು ಗ್ರಾಹಕರ ಹಾಗೂ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಆಧುನಿಕತೆ ಹೆಚ್ಚಾದಂತೆ ಗ್ರಾಮೀಣದಲ್ಲಿ ವಿದ್ಯುತ್ ಅಗತ್ಯತೆ ಜೀವನದ ಭಾಗವಾಗಿದೆ. ಅಡಿಗೆ, ಕುಡಿಯುವ ನೀರು, ಮೊಬೈಲ್‌ ಬಳಕೆ, ಕಚೇರಿಗಳ ಕಾರ್ಯ, ಇಂಟರ್ನೆಟ್ ಸೇವೆ, ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಅತೀ ಅನಿರ್ವಾರ್ಯವಾಗಿದೆ. ಆದರೆ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಡಿತವಾದಾಗ ತ್ವರಿತವಾಗಿ ಸ್ಪಂದಿಸದೇ ಲೈನ್ ಮೇನ್ ಗಳ ಮೇಲೆ ಅಥವಾ ಓಒರ್ ಲೋಡ್ ನೆಪದಲ್ಲಿ ನುಣಿಚಿಕೊಳ್ಳುತ್ತಿದ್ದಾರೆ ಎಂಬ ಆರೋಪ ತೀವ್ರವಾಗಿದೆ.

ಕಳೆದ ಕೆಲ ದಿನಗಳಿಂದ ಮಳೆ ಕೈಕೊಟ್ಟಿದ್ದು ಬಿತ್ತನೆ ಮಾಡಿದ ಬೆಳೆಗಳು ಒಣಗಲಾರಂಬಿಸಿವೆ. ಇದರ ಬೆನ್ನಲ್ಲೇ ವಿದ್ಯುತ್ ಕಡಿತ ರೈತರಿಗೆ ಸಂಕಷ್ಟಕ್ಕೆ ತಂದೊಡ್ಡಿದ್ದು, ಬೆಸ್ಕಾಂ ಕಚೇರಿಯ ಬಳಿ ಪ್ರತಿಭಟನೆ ನಡೆಸುವ ಚಿಂತನೆ ನಡೆಸುತ್ತಿದ್ದಾರೆ‌.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!