ಬೆಂ.ಗ್ರಾ.ಜಿಲ್ಲೆಯಲ್ಲಿ ಶೇ. 48.5% ರಷ್ಟು ಮೊದಲ ಹಂತ ಕೋವಿಡ್ ಲಸಿಕೆ: ಡಾ. ಕೆ.ಸುಧಾಕರ್

ಬೆಂ.ಗ್ರಾ.ಜಿಲ್ಲೆ:
ಕೋವಿಡ್ -19 ಲಸಿಕೆಗಳನ್ನು ದೇವನಹಳ್ಳಿಯಲ್ಲಿ ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.48.5% ರಷ್ಟು ಮೊದಲ ಹಂತದ ಕೋವಿಡ್ ಲಸಿಕಾ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಕೋವಿಡ್-19
ಮೂರನೇ ಅಲೆಯ ಎಚ್ಚರಿಕೆಯ ಹಿನ್ನಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಲಯನ್ಸ್ ಕ್ಲಬ್ ನಲ್ಲಿರುವ ಕೋವಿಡ್-19 ಲಸಿಕಾ ಕೇಂದ್ರಕ್ಕೆ ಇಂದು ಭೇಟಿನೀಡಿ, ಪರಿಶೀಲನೆ ನಡೆಸಿ, ಅವರು ಮಾತನಾಡಿದರು.

ಮೊದಲ
ಹಂತದ ಕೋವಿಡ್ ಲಸಿಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ಶೇ.
48.5% ರಷ್ಟು ಮತ್ತು ರಾಜ್ಯದಲ್ಲಿ ಶೇ. 50% ಕ್ಕಿಂತ ಹೆಚ್ಚು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 28.73ರಷ್ಟು ಮತ್ತು ರಾಜ್ಯದಲ್ಲಿ ಶೇ.18-20% ರಷ್ಟು ಎರಡನೇ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದರು.

ರಾಜ್ಯದಲ್ಲಿ
ಕೋವಿಡ್ ಲಸಿಕೆಗಳು ಕೊರತೆಯಾಗದ ರೀತಿಯಲ್ಲಿ ನಿರಂತರವಾಗಿ ಲಸಿಕೆ ಸರಬರಾಜು ಮಾಡುವಂತೆ ಕ್ರಮ ವಹಿಸಲಾಗಿದ್ದು, ಜನರಿಗೆ  ತೊಂದರೆಯಾಗದ
ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆಗಸ್ಟ್  23 ರಿಂದ  ಶಾಲೆಗಳು
ಪ್ರಾರಂಭವಾಗುತ್ತಿರುವ ಹಿನ್ನೆಲೆ, ಆರೋಗ್ಯ ಇಲಾಖೆಯು ಕೋವಿಡ್ ಮಾರ್ಗಸೂಚಿಗಳನ್ನು ಶಿಕ್ಷಣ ಇಲಾಖೆಗೆ ಕಳುಹಿಸಿಕೊಡಲಾಗಿದ್ದು, ಅದರಂತೆ ಸಿದ್ಧತೆಗಳು ನಡೆಯುತ್ತಿದೆ ಎಂದು ಮಾಹಿತಿ ನೀಡಿದರು


ಸಂದರ್ಭದಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ),
ದೇವನಹಳ್ಳಿ ಪುರಸಭೆ ಅಧ್ಯಕ್ಷೆ ಜಿ.ರೇಖಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್,
ದೇವನಹಳ್ಳಿ ತಹಶೀಲ್ದಾರ್ ಅನಿಲ್ ಕುಮಾರ್ ಆರಳೋಕರ್, ಮಾಜಿ ಶಾಸಕರಾದ ಚಂದ್ರಣ್ಣ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುದ್ರೇಶ್, ದೇವನಹಳ್ಳಿ ಬಿಜೆಪಿ ಕಾರ್ಪೊರೇಟರ್ ಗಳಾದ ಅಂಬರೀಶ್ ಮತ್ತು ವಿಜಿ, ದೇವನಹಳ್ಳಿ  ಮುಖ್ಯಾಧಿಕಾರಿ
ನಾಗರಾಜು, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಲಯನ್ಸ್
ಕ್ಲಬ್   ಸದಸ್ಯರು,
ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಪೋಲಿಸ್ ಸಿಬ್ಬಂದಿಗಳು, ಸೇವಾ ಭಾರತಿ ಸ್ವಯಂ ಸೇವಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ
ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ.
ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ.. ಡಿ. 24 ರವರೆಗೆ ನಿಷೇಧಾಜ್ಞೆ ಜಾರಿ

ಗುಡ್ಮಾರ್ನಿಂಗ್ ನ್ಯೂಸ್: ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ.. ಡಿ. 24 ರವರೆಗೆ ನಿಷೇಧಾಜ್ಞೆ ಜಾರಿ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆ ಸಂಬಂಧ ಡಿಸೆಂಬರ್ 24 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ

[ccc_my_favorite_select_button post_id="117691"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!