ಕೋವಿಡ್ ಹಿನ್ನಲೆ ಸಾಂಕೇತಿಕ ಮೊಹರಂ ಆಚರಣೆ

ದೊಡ್ಡಬಳ್ಳಾಪುರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಮೊಹರಂ ಆಚರಣೆಯನ್ನು ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಶ್ರದ್ಧಾಭಕ್ತಿಗಳಿಂದ ಆಚರಿಸಿದರು. 

ಈ ವರ್ಷ ಕೊವಿಡ್-19 ಹಿನ್ನಲೆಯಲ್ಲಿ ಮೆರವಣಿಗೆ ಹಾಗೂ ಜನಸಂದಣಿಗೆ ನಿಷೇಧ ಹೇರಿದ್ದ ಹಿನ್ನಲೆಯಲ್ಲಿ  ಸಾಂಕೇತಿಕವಾಗಿ ಹಬ್ಬದ ಆಚರಣೆ ಮಾಡಲಾಯಿತು.

ನಗರದ ನಗರ್ತಪೇಟೆಯಲ್ಲಿನ ಬಾಬಯ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪ್ರಾರ್ಥನೆಗಳು ನಡೆದವು.

ಹಿಂದು ಮತ್ತು ಮುಸಲ್ಮಾನ ಬಾಂಧವರು ಸಕ್ಕರೆ ಕಡಲೇಪಪ್ಪು ನೇವೇದ್ಯ ಅರ್ಪಿಸಿ ಬಾಬಯ್ಯನಿಗೆ ಪ್ರಾರ್ಥನೆ ಸಲ್ಲಿಸಿದರು.

ನಗರದ ದರ್ಗಾ ಮಸೀದಿಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರದ ನಗರದ ಈದ್ಗಾ ಮೊಹಲ್ಲಾ ಪಂಜೆ ಗಳಿಗೆ ವಿಶೇಷ ಅಲಂಕಾರ ಮಾಡಲಾಯಿತು ಆಂಶುಖಾನಾದಲ್ಲಿ ಮುಝವರೇ ಸರ್ದಾರ್ (ಪೂಜೆ ಸಲ್ಲಿಸುವವರು) ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.

ನಗರದ ಚಿಕ್ಕಪೇಟೆ, ದರ್ಗಾ ಮಸೀದಿ, ಈದ್ಗಾ ಮೊಹಲ್ಲಾ ಸೇರಿದಂತೆ ಗ್ರಾಮಾಂತರ ಪ್ರದೇಶದ ದೊಡ್ಡಬೆಳವಂಗಲ,ಚಿಕ್ಕಬೆಳವಂಗಲ, ಕಾಡನೂರು,ಪುಟ್ಟಯ್ಯನ ಅಗ್ರಹಾರ ಮುಂತಾದ ಗ್ರಾಮಗಳಲ್ಲಿ ಮೊಹರಂ ಆಚರಣೆ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!