ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಒಟ್ಟು 29 ನಾಮಪತ್ರ ಸಲ್ಲಿಕೆ / ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ದೊಡ್ಡಬಳ್ಳಾಪುರ: ಸೆ.3 ರಂದು ನಡೆಯಲಿರುವ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಯ 6ನೇ ದಿನವಾದ ಶನಿವಾರ 31 ವಾರ್ಡ್‌ ಗಳಿಂದ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭವಾದಾಗಿನಿಂದ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾಗಿವೆ.

ಶನಿವಾರದಂದು, ವಾರ್ಡ್ ನಂ. 1ರಲ್ಲಿ 1 ನಾಮಪತ್ರ, ವಾರ್ಡ್ ನಂ. 2ರಲ್ಲಿ 2 ನಾಮಪತ್ರಗಳು, ವಾರ್ಡ್ ನಂ. 3ರಲ್ಲಿ 1 ನಾಮಪತ್ರ, ವಾರ್ಡ್ ನಂ. 5ರಲ್ಲಿ 1 ನಾಮಪತ್ರ, ವಾರ್ಡ್ ನಂ. 6ರಲ್ಲಿ 1 ನಾಮಪತ್ರ, ವಾರ್ಡ್ ನಂ. 10ರಲ್ಲಿ 2 ನಾಮಪತ್ರಗಳು,  ವಾರ್ಡ್ ನಂ. 13ರಲ್ಲಿ 2 ನಾಮಪತ್ರಗಳು, ವಾರ್ಡ್ ನಂ. 15ರಲ್ಲಿ 1 ನಾಮಪತ್ರ, ವಾರ್ಡ್ ನಂ. 18ರಲ್ಲಿ 1 ನಾಮಪತ್ರ, ವಾರ್ಡ್ ನಂ. 23ರಲ್ಲಿ 1 ನಾಮಪತ್ರ ಸಲ್ಲಿಕೆಯಾಗಿವೆ.

ಶನಿವಾರ ಸ್ವೀಕೃತವಾಗಿರುವ 13 ನಾಮಪತ್ರಗಳಲ್ಲಿ ಕಾಂಗ್ರೆಸ್-5, ಬಿಜೆಪಿ -3,ಜೆಡಿಎಸ್-1, ಹಾಗೂ ಪಕ್ಷೇತರರು 4 ಮಂದಿ ಸಲ್ಲಿಸಿದ್ದಾರೆ.

ಇದುವರೆಗೆ ಸ್ವೀಕೃತವಾಗಿರುವ 29 ನಾಮಪತ್ರಗಳಲ್ಲಿ ಕಾಂಗ್ರೆಸ್-8, ಬಿಜೆಪಿ -5,ಜೆಡಿಎಸ್-5,ಕನ್ನಡ ಪಕ್ಷ-2,ಹಾಗೂ ಪಕ್ಷೇತರರು 9 ಮಂದಿ ಸಲ್ಲಿಸಿದ್ದಾರೆ.

ಇನ್ನೂ 15 ವಾರ್ಡ್‍ಗಳಲ್ಲಿ ನಾಮಪತ್ರಗಳನ್ನು ಯಾವುದೇ ಅಭ್ಯರ್ಥಿ ಸಲ್ಲಿಸಿಲ್ಲ.

ಭಾನುವಾರ ರಜಾ ದಿನವಾಗಿದೆ. ವಿವಿಧ ರಾಜಕೀಯ ಪಕ್ಷಗಳಲ್ಲಿ ಈಗ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ನಾಮಪತ್ರ ಸಲ್ಲಿಸಲು ಆ.23 ಸೋಮವಾರ ಕೊನೆಯ ದಿನವಾಗಿದ್ದು, ಉಳಿದೆಲ್ಲಾ ಅಭ್ಯರ್ಥಿಗಳು ಅಂದು ನಾಮಪತ್ರ ಸಲ್ಲಿಸಲಿದ್ದು, ಈ ಹಿನ್ನಲೆಯಲ್ಲಿ ನಾಮಪತ್ರ ಸ್ವೀಕಾರಕ್ಕೆ ಚುನಾವಣಾಧಿಕಾರಿಗಳಿಗೆ ತೀವ್ರ ಒತ್ತಡವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]