ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಾರ್ಥಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್ ಮುಧೋಳ ಸಂಸ್ಥೆಯಲ್ಲಿ ಪ್ರವೇಶಗಳು ಪ್ರಾರಂಭವಾಗಿವೆ.
ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ 35% ಅಂಕಗಳನ್ನು ಪಡೆದ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರ ದೂರವಾಣಿ ಸಂಖ್ಯೆ 9448038834 ಹಾಗೂ ಕಛೇರಿ ಸಿಬ್ಬಂದಿ 9513263865 ಸಂಪರ್ಕಿಸಬಹುದೆಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..