ದೊಡ್ಡಬಳ್ಳಾಪುರ: ಸೆ.3 ರಂದು ನಡೆಯಲಿರುವ ನಗರಸಭೆ ಚುನಾವಣೆ ಕುರಿತಂತೆ, ಮಾದರಿ ನೀತಿಸಂಹಿತೆ ಉಲ್ಲಂಘಿಸುವವರ ವಿರುದ್ದ ದೂರು ನೀಡಲು 24×7 ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.
ಈ ಕುರಿತು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಪ್ರಕಟಣೆ ಹೊರಡಿಸಿದ್ದು, ಚುನಾವಣೆ -2021ರ ಸಂಬಂಧ ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ದೂರುಗಳ ನಿರ್ವಹಣೆಗಾಗಿ 24×7 ಕಾರ್ಯ ನಿರ್ವಹಿಸುವ ದೂರವಾಣಿ ಸಂಖ್ಯೆ 080-27622002 ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……