ಕಣ್ಣಿಗೆ ಕಾರದಪುಡಿ ಎರಚಿ ಅಂಗನವಾಡಿ ಸೂಪರ್‍ವೈಸರ್ ಚಿನ್ನದ ಸರ ದರೋಡೆ

ಯಲಹಂಕ: ಅಂಗನವಾಡಿ ಬೇಟಿ ಮಾಡಲು ತೆರಳುತ್ತಿದ್ದ ಸೂಪರ್‍ವೈಸರ್‍ನ ಮೇಲೆ ಕಾರಿನಲ್ಲಿ ಬಂದು ದುಷ್ಕರ್ಮಿಗಳ ತಂಡ ಕಣ್ಣಿಗೆ ಕಾರದಪುಡಿ ಎರಚಿ, ಹಲ್ಲೆ ನಡೆಸಿ ಕತ್ತಿನಲ್ಲಿದ್ದ ಚಿನ್ನದ ಸರವನ್ನು ದರೋಡೆ ನಡೆಸಿರುವ ಘಟನೆ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ – ಹೆಸರಘಟ್ಟ  ಸೂಪರ್‍ವೈಸರ್ ನಂದಿನಿ ಅವರು ಮನೆಯಿಂದ ದಿನನಿತ್ಯದ ಕರ್ತವ್ಯಕ್ಕೆ ಯಲಹಂಕ ಮಾವಳ್ಳಿಪುರ ರಸ್ತೆಯಲ್ಲಿ ಬರುವ ಲಿಂಗರಾಜಪುರಂ ಬಳಿ ಆಕ್ಟೀವ್ ಹೊಂಡಾದಲ್ಲಿ ಅಂಗನವಾಡಿಗಳ ಬೇಟಿ ಮಾಡಲು ಎಂದಿನಂತೆ ಹಳ್ಳಿಗೆ ತೆರಳುತ್ತಿದ್ದಾಗ, ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡವು ರಸ್ತೆಯ ತುಗ್ಗು ಪ್ರದೇಶದಲ್ಲಿ ಬೈಕಿಗೆ ಅಡ್ಡಗಟ್ಟಿ ನಿಲ್ಲಿಸಿ ಕಣ್ಣಿಗೆ ಕಾರದ ಪುಡಿ ಎರಚಿದ ದುಷ್ಕರ್ಮಿಗಳ ನಾಲ್ಕು ಜನರ ತಂಡ ಆಮೇಲೆ ಕತ್ತಿನಲ್ಲಿದ್ದ ಚಿನ್ನದ ಸರ  ಕಿತ್ತುಕೊಂಡಿದ್ದಾರೆ. ನಂತರ ಕತ್ತಿನಲ್ಲಿದ್ದ ಮತ್ತೊಂದು ಸರ ಇರುವುದನ್ನು ಗಮನಿಸಿದ ದುಷ್ಟರು ಮತ್ತೆ ಹಲ್ಲೆ ನಡೆಸಿ ಮತ್ತೊಂದು ಸರ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ, ಈ ಸಂದರ್ಭದಲ್ಲಿ ಬಿಡಿಸಿಕೊಳ್ಳಲು ಹರ ಸಾಹಸ ಮಾಡಿದಾಗ ಕೆರೆಯ ಹಳ್ಳಕ್ಕೆ ನೂಕಿದ್ದಾರೆ, ಅದೇ ವೇಳೆ ರಸ್ತೆಯಲ್ಲಿ ಕಾರೊಂದು ಬಂದಾಗ ಕಾರಿನಲ್ಲಿದ್ದ ದುಷ್ಕರ್ಮಿಗಳು ಪರಾರೊಯಾಗಿದ್ದಾರೆ.

ರಾಜಾನುಕುಂಟೆ ಪೊಲೀಸರು ದೂರನ್ನು ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ.

ರಾಜಾನುಕುಂಟೆ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ದರೋಡೆಯಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರಿಂದ ಶಾಲೆ, ಅಂಗನವಾಡಿ ಶಿಕ್ಷಕಿರಯರು ಹಾಗೂ ಮಹಿಳೆಯರು ರಸ್ತೆಯಲ್ಲಿ ವಾಹನಗಳು ಮತ್ತು ಹೊಸ ಗದ್ದೆಗಳಿಗೆ  ಓಡಾಡಲು ಭಯಪಡುವಂತಾಗಿದೆ ಎಂಬುದು ಸಾರ್ವಜನಿಕರು ದೂರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!