ದೊಡ್ಡಬಳ್ಳಾಪುರ‌ ನಗರಸಭೆ ಚುನಾವಣೆ: 5 ನಾಮಪತ್ರ ತಿರಸ್ಕೃತ

ದೊಡ್ಡಬಳ್ಳಾಪುರ: ನಗರಸಭೆಗೆ ಸೆ.3 ರಂದು ನಡೆಯುವ ಚುನಾವಣೆಗೆ ಒಟ್ಟು 151 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಪರಿಶೀಲನೆ ವೇಳೆ 5 ನಾಮಪತ್ರಗಳು ತಿರಸ್ಕೃತವಾಗಿದೆ, 135 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಕಾರಿಗಳು ತಿಳಿಸಿದ್ದಾರೆ.

ಒಟ್ಟು ಸಲ್ಲಿಕೆಯಾಗಿರುವ 151 ನಾಮಪತ್ರಗಳಲ್ಲಿ 11 ನಾಮಪತ್ರಗಳು ಒಬ್ಬರೇ ಅಭ್ಯರ್ಥಿ ಹೆಚ್ಚುವರಿಯಾಗಿ ಸಲ್ಲಿಸಿರುವ ನಾಮಪತ್ರಗಳಾಗಿವೆ. ತಿರಸ್ಕೃತವಾಗಿರುವ 5 ನಾಮಪತ್ರಗಳ ಪೈಕಿ 3 ಅಭ್ಯರ್ಥಿಗಳ ತಿರಸ್ಕೃತ ನಾಮಪತ್ರಗಳು ಸೇರಿವೆ .  

ವಾರ್ಡ್ ನಂ. 2ರಲ್ಲಿ 1, ವಾರ್ಡ್ ನಂ. 10 ರಲ್ಲಿ 1, ವಾರ್ಡ್ ನಂ. 11ರಲ್ಲಿ 1, ವಾರ್ಡ್ ನಂ. 18ರಲ್ಲಿ 1, ವಾರ್ಡ್ ನಂ. 25ರಲ್ಲಿ 1, ನಾಮಪತ್ರಗಳು ತಿರಸ್ಕೃತವಾಗಿದೆ.

31 ವಾರ್ಡ್‍ಗಳಿಂದ ಇದುವರೆಗೆ ಕ್ರಮಬದ್ಧವಾಗಿರುವ 135 ನಾಮಪತ್ರಗಳಲ್ಲಿ ಕಾಂಗ್ರೆಸ್-31, ಬಿಜೆಪಿ -31,ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು ಸೇರಿ 30 ಮಂದಿ ಕಣದಲ್ಲಿ ಇದ್ದಾರೆ.

ನಾಮಪತ್ರಗಳನ್ನು ಹಿಂಪಡೆಯಲು ಆ.26 ಕಡೆಯ ದಿನವಾಗಿದ್ದು, ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]