ಶ್ರದ್ಧಾಭಕ್ತಿಗಳಿಂದ ಶ್ರೀ ರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ

ದೊಡ್ಡಬಳ್ಳಾಪುರ: ನಗರದ ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 350 ನೇ ಆರಾಧನಾ ಮಹೋತ್ಸವವು ಕೊವಿಡ್ ಹಿನ್ನಲೆಯಲ್ಲಿ ಸರಳವಾಗಿ ಶ್ರದ್ಧಾ ಭಕ್ತಿಗಳಿಂದ ನೆರವೇರಿತು.

ಆರಾಧನಾ ಮಹೋತ್ಸವದ ಅಂಗವಾಗಿ ರಾಯರ ಬೃಂದಾನವನಕ್ಕೆ ವಿಶೇಷ ಅಲಂಕಾರ, ಪೂಜಾ, ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗಿತ್ತು. 

ಕೊವಿಡ್-19 ಹಿನ್ನಲೆಯಲ್ಲಿ  ಭಕ್ತಾದಿಗಳಿಗೆ  ಅಂತರ  ಕಾಪಾಡಿಕೊಳ್ಳುವ ಮೂಲಕ ಬೃಂದಾವನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷದಂತೆ ನಡೆಯಬೇಕಿದ್ದ ಸಂಗೀತ ಕಚೇರಿ, ಅನ್ನ ಸಂತರ್ಪಣೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಲಕ್ಕಸಂದ್ರದಲ್ಲಿ ಆರಾಧನೆ: ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರದಲ್ಲಿರುವ ಶ್ರೀ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ  ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನೆರವೇರಿತು. ಈ ಬಾರಿ ಕೊವಿಡ್ ಹಿನ್ನಲೆಯಲ್ಲಿ ಭಕ್ತರಿಗೆ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲದೇ ಮಠದ ಮಟ್ಟಿಗಷ್ಟೇ ನಡೆಯಿತು. ವೆಬ್‍ಸೈಟ್‍ನಲ್ಲಿ ಆರಾಧನೆಯ ನೇರ ಪ್ರಸಾರ ಮಾಡಲಾಯಿತು. ರಾಘವೇಂದ್ರಸ್ವಾಮಿ ಬೃಂದಾವನಕ್ಕೆ ಹಾಗೂ ಇಲ್ಲಿನ ಪಂಚಮುಖಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿಯಲ್ಲಿ ಆರಾಧನೆ: ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿರುವ 12 ವರ್ಷಗಳ ಹಿಂದೆಯಷ್ಟೇ ಸತ್ಯಾತ್ಮ ತೀರ್ಥರಿಂದ ಸ್ಥಾಪಿತವಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ ಬೃಂದಾವನ, ಸೀತಾರಾಮಾಂಜನೇಯ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!