ನೇಕಾರರು ಪರಿಹಾರಧನಕ್ಕಾಗಿ ಅರ್ಜಿ ಸಲ್ಲಿಸಲು ಆ. 31ರವರೆಗೆ ಕಾಲಾವಕಾಶ

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಎರಡನೇ ಅಲೆಯ ನಿಮಿತ್ತ ರಾಜ್ಯ ಸರ್ಕಾರವು ವಿದ್ಯುತ್ ಮಗ್ಗ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರಿಗೆ ರೂ. 3000/- ಗಳ ಪರಿಹಾರವನ್ನು ಘೋಷಿಸಿದ್ದು, ಕಳೆದ ಸಾಲಿನಲ್ಲಿ ನೋಂದಾಯಿಸಲಾದ ಆರ್.ಆರ್. ಸಂಖ್ಯೆಗಳ ನೋಂದಣಿಗೆ 2021ರ ಆಗಸ್ಟ್ 31 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ವ್ಯಾಪ್ತಿಯೊಳಗೆ ವಿದ್ಯುತ್ ಮಗ್ಗ ನೇಯ್ಗೆ, ಟ್ವಿಸ್ಟಿಂಗ್, ವೈಂಡಿಂಗ್, ವಾಪಿರ್ಂಗ್, ಝರಿ ವೈಂಡಿಂಗ್, ವಾರ್ಪ್ ನಾಟಿಂಗ್ ಮತ್ತು ಸೈಜಿಂಗ್ ಚಟುವಟಿಕೆಯಲ್ಲಿ ತೊಡಗಿರುವ ಎಲ್ಲಾ ನೇಕಾರರು, ಕೆಲಸಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಗ್ಗ ನೇಕಾರ ಸಹಕಾರ ಸಂಘಗಳು ಅಥವಾ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಆನ್‍ಲೈನ್ ಮೂಲಕ ಅರ್ಜಿ  ಸಲ್ಲಿಸಲು 2021ರ ಆಗಸ್ಟ್ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಗಾಮೆರ್ಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!