ಬೆಂ.ಗ್ರಾ.ಜಿಲ್ಲೆ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರ ಸಮಸ್ಯೆ ಹಾಗೂ ಅಗತ್ಯಗಳನ್ನು ಅರಿತು, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಬೇಕಾಗಿದೆ.

ಹೊಸಕೋಟೆ ತಾಲ್ಲೂಕಿನ ಓರೋಹಳ್ಳಿ, ದೇವನಗೊಂದಿ ಹಾಗೂ ಕಂಬಳೀಪುರ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ನಡೆಯಲಿದ್ದು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಲು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತ ವಿಕಲಚೇತನರು 2021ರ ಸೆಪ್ಟೆಂಬರ್ 15 ರೊಳಗೆ ಅರ್ಜಿ ಸಲ್ಲಿಸುವುದು.

ಗೌರವಧನ ಹುದ್ದೆಗೆ ಇರಬೇಕಾದ ಅರ್ಹತೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ: 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ: 080-29787442 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜುಲೈ: ಕನ್ಯಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಜುಲೈ: ಕನ್ಯಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಕನ್ಯಾ ರಾಶಿಯವರಿಗೆ (Virgos) ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

[ccc_my_favorite_select_button post_id="110690"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಯುವತಿಗೆ ಅಶ್ಲೀಲ ಸಂದೇಶದ ಆರೋಪ.. ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ..!

ಯುವತಿಗೆ ಅಶ್ಲೀಲ ಸಂದೇಶದ ಆರೋಪ.. ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ..!

ಯುವತಿಗೆ ಅಶ್ಲೀಲ ಸಂದೇಶ (Obscene messages) ಕಳಿಸಿದ ಯುವಕನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ

[ccc_my_favorite_select_button post_id="110697"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!