ಹೆದ್ದಾರಿಯಲ್ಲಿ ಪ್ರತ್ಯೇಕ ಎರಡು ಬೆಂಕಿ ಅವಘಡಗಳು: ಧಗಧಗನೆ ಉರಿದ ಕಾರು / ತಡೆಗೋಡೆಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ದ್ವಿಚಕ್ರ ವಾಹನ

ನೆಲಮಂಗಲ: ಹೆದ್ದಾರಿ ಬಳಿ ನಡೆದ ಪ್ರತ್ಯೇಕ  ಎರಡು ಘಟನೆಗಳಲ್ಲಿ ಇಂಜಿನ್ ತಾಂತ್ರಿಕ ದೋಷದಿಂದ  ಇಂಡಿಕಾ ಕಾರು ಹೊತ್ತಿ ಉರಿದ್ದಾರೆ. ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಬೈಕ್ ಬೆಂಕಿಗಾಹುತಿಯಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವಾರರು ಪಾರಾಗಿದ್ದಾರೆ.

ನೆಲಮಂಗಲದ ತೊಣಚಿನಕುಪ್ಪೆ ಬಳಿ ಘಟನೆ ನಡೆದಿದ್ದು,  ಬೆಂಗಳೂರಿನ ನಾಗರಭಾವಿಯಿಂದ ತುಮಕೂರಿಗೆ ತೆರಳುತ್ತಿದ್ದ ಇಂಡಿಕಾ ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಬೆಂಕಿ ಕಾಣಿಸಿಕೊಂಡು ಕಾರು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದಿದೆ. ಇನ್ನೂ ಕಾರಿನಲ್ಲಿದ್ದ ಚಿರಾಗ್, ನಾಗರಾಜು, ನಾಗೇಶ್ ಮತ್ತೋರ್ವ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಕ್ಷಣ ಸುದ್ದಿ ತಿಳಿದ ನೆಲಮಂಗಲ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯ ಜ್ವಾಲೆ ಹೆಚ್ಚಾಗಿ ರಸ್ತೆಯಲ್ಲಿದ್ದ ಅಕ್ಕಪಕ್ಕದ ವಾಹನಗಳಿಗೆ ಬೆಂಕಿ ತಾಗುವ ಮುನ್ನ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯಲ್ಲಿವಾಹನದಲ್ಲಿ ಬೆಂಕಿಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು ನಂತರ ನೆಲಮಂಗಲ ಸಂಚಾರಿ ಪೋಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ನೆಲಮಂಗಲ ಕುಣಿಗಲ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಗೆ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಡಿಕ್ಕಿಯಾಗಿ ಬೆಂಕಿ ಹತ್ತಿಕೊಂಡ ಘಟನೆ ನೆಲಮಂಗಲ ಹೊರವಲಯದ ಯಂಟಗಾನಹಳ್ಳಿ ಬಳಿ ನಡೆದಿದೆ.

ಶಿವಮೊಗ್ಗ ಮೂಲದ ಗಗನ್ ಎಂಬುವರಿಗೆ ಸೇರಿದ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಇದಾಗಿದ್ದು ವಾರದ ಹಿಂದೆಯಷ್ಟೇ ಖರೀದಿ ಮಾಡಿದ್ದರು ಎನ್ನಲಾಗಿದೆ.

ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡು, ಶಿವಮೊಗ್ಗಯಿಂದ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ಅವಘಡ ಸಂಭವಿಸಿದ್ದು, ಸದ್ಯ ಬೈಕ್ ಸವಾರನಿಗೆ ಯಾವುದೇ ಪ್ರಾಣಪಾಯವಾಗಿಲ್ಲ.

ಈ ಪ್ರತ್ಯೇಕ ಎರಡೂ ಪ್ರಕರಣಗಳು  ನೆಲಮಂಗಲ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]