ದೊಡ್ಡಬಳ್ಳಾಪುರ: ಕಾರ್ಮಿಕ ಅದಾಲತ್ ಆಟೋ ಪ್ರಚಾರಕ್ಕೆ ಚಾಲನೆ

ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕ ಸಮಸ್ಯೆ ಪರಿಹರಿಸಲು ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಆಗಸ್ಟ್ 16 ರಿಂದ ಸೆಪ್ಟೆಂಬರ್ 16 ವರೆಗೆ ಬೆಳಿಗ್ಗೆ 10.30 ರಿಂದ ಅಪರಾಹ್ನ 4 ಗಂಟೆವರೆಗೆ ಹಮ್ಮಿಕೊಳ್ಳಲಾಗಿರುವ ಕಾರ್ಮಿಕ ಅದಾಲತ್ ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು  ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಮಿಕ ಇಲಾಖೆ ಇವರ ಸಹಯೋಗದೊಂದಿಗೆ ತಾಲ್ಲೂಕಿನಲ್ಲಿ ಆಟೋ ಪ್ರಚಾರಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ನ್ಯಾ.ದೀಪಾ.ಕೆ.ಆರ್ ಮತ್ತು ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ ಅವರು ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಸೆಪ್ಟೆಂಬರ್ 1 ರಿಂದ 5 ರವರೆಗೆ ಆಟೋ ಪ್ರಚಾರ ನಡೆಯಲಿದ್ದು, ಕಾರ್ಮಿಕರು ಸೂಕ್ತ ದಾಖಲೆಗಳೊಂದಿಗೆ ಮತ್ತು ಸ್ವೀಕೃತಿ ಪತ್ರ ಹಾಗೂ ಬ್ಯಾಂಕ್ ವಿವರಗಳನ್ನು ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಸಲ್ಲಿಸಬಹುದು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬಹುದು.

ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎನ್.ಭೈರೇಗೌಡ, ಕಾರ್ಯದರ್ಶಿ ಎ. ಕೃಷ್ಣಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್. ಆರ್. ನಾಗೇಂದ್ರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ತಾಲ್ಲೂಕು ಕಾರ್ಮಿಕ ನಿರೀಕ್ಷಕ ಎಂ. ಪ್ರದೀಪ್ , ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಕಾರ್ಯಕ್ರಮ ಅಧಿಕಾರಿ ಕರಿಯಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….. 

ರಾಜಕೀಯ

ಆಟೋಗಳಿಗೆ ಗ್ಯಾಸ್ ಕೊರತೆ; ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ – ಡಿಸಿಎಂ ಡಿ.ಕೆ. ಶಿವಕುಮಾರ್

ಆಟೋಗಳಿಗೆ ಗ್ಯಾಸ್ ಕೊರತೆ; ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ – ಡಿಸಿಎಂ

“ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ.

[ccc_my_favorite_select_button post_id="120696"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]