ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಗೆ ಕ್ಷಣಗಣನೆ / ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ

ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆಗೆ ಸಕಲ ಸಿದ್ದತೆಗಳಾಗಿದ್ದು,  ಅಗತ್ಯ ಸಲಕರಣೆಗಳೊಂದಿಗೆ ಚುನಾವಣಾ ಸಿಬ್ಬಂದಿ ಮತಗಟ್ಟೆಗಳಲ್ಲಿ ಸಿದ್ದರಾಗುತ್ತಿದ್ದಾರೆ.

ನಗರಸಭೆಯಲ್ಲಿ ಒಟ್ಟು 31 ವಾರ್ಡ್‌ ಗಳಿಂದ 63 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಒಟ್ಟು 284 ಮತಗಟ್ಟೆ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಒಟ್ಟು 66,207 ಮತದಾರರಿದ್ದು, ಇದರಲ್ಲಿ 33,016 ಪುರುಷರು ಹಾಗೂ 33,191 ಮಹಿಳಾ ಮತದಾರರಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್: ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ. ಚುನಾವಣೆಯಲ್ಲಿ 200 ಪೊಲೀಸ್ ಸಿಬ್ಬಂದಿ, 25 ಎಎಸ್‍ಐ, 8 ಪಿಎಸ್‍ಐ, 3 ಇನ್ಸ್ಪೆಕ್ಟರ್‍ಗಳು,  2 ಕೇಂದ್ರ ಮೀಸಲು ಪಡೆ, 2ಡಿಎಆರ್ ತಂಡ, ಒಬ್ಬರು ಡಿವೈಎಸ್ಪಿ ಹಾಗೂ ನಾಲ್ಕು ಮಂದಿ ಸೆಕ್ಟರ್ ಅಧಿಕಾರಿಗಳನ್ನು ಭದ್ರತಾ ಕಾರ್ಯ ನಿಯೋಜಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆ ನಡೆಯುವ ಎಲ್ಲಾ ಮತಗಟ್ಟೆಗಳ ಬಳಿಯೂ ಕಟ್ಟೆಚ್ಚರ ವಹಿಸಲಾಗಿದೆ.

ನಗರದಾದ್ಯಂತ ಪೊಲೀಸ್ ಪಡೆ ಗಸ್ತು ತಿರುಗುತ್ತಿದ್ದು ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ಮೇಲೆ ನಿಗಾ ವಹಿಸಲಾಗಿದೆ.

63 ಮತಗಟ್ಟೆಗಳು ಸ್ಥಾಪನೆ: ನಗರ ಸಭೆಯ ಎಲ್ಲಾ 31 ವಾರ್ಡ್ಗಳಿಗೆ ಇಂದು ಬೆಳಿಗ್ಗೆ 7:00 ರಿಂದ ಸಂಜೆ 6:00 ಗಂಟೆಗೆ ಯವರೆಗೆ ಮತದಾನ ನಡೆಯಲಿದ್ದು, 119 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ 63 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 13 ಸಾಮಾನ್ಯ, 37 ಸೂಕ್ಷ್ಮ ಹಾಗೂ 13 ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ.

ಮತದಾನವನ್ನು ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು, 284 ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ 290 ಪೊಲೀಸ್ ಅಧಿಕಾರಿಗಳನ್ನು ಚುನಾವಣೆಯ ಮತದಾನ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಪ್ರತಿ ಮತಗಟ್ಟೆಗೆ ಒಂದರಂತೆ ಒಟ್ಟು 63 ವಿದ್ಯುನ್ಮಾನ ಮತಯಂತ್ರಗಳನ್ನು ಮತದಾನಕ್ಕೆ ಬಳಸಲಾಗುತ್ತಿದ್ದು, ಮಸ್ಟರಿಂಗ್ ಕಾರ್ಯ ದೊಡ್ಡಬಳ್ಳಾಪುರ ನಗರದಲ್ಲಿರುವ ಶ್ರೀ ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು, ಡಿ-ಮಸ್ಟರಿಂಗ್ ಕಾರ್ಯಯು ಸಹ ಇದೇ ಕಾಲೇಜಿನಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!