ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮನ್ನು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಉದ್ಘಾಟಿಸಿದರು.
ಈ ವೇಳೆ ನಲವತ್ತು ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸಬ್ ಇನ್ಸ್ಪೆಕ್ಟರ್ ಗೋವಿಂದ್, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ, ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಹಿಂದಿನ ಮನಿ, ದೈಹಿಕ ಪರಿವೀಕ್ಷಕ ಸುನಿಲ್ ನಾಯಕ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ದ್ರಾಕ್ಷಾಯಣಿ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..