ದೊಡ್ಡಬಳ್ಳಾಪುರ: ಚಿರತೆ ದಾಳಿ, ಸೀಮೆಕರು ಸಾವು / ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡುವಂತೆ ಗ್ರಾಪಂ ಸದಸ್ಯೆ ನಾಗರತ್ನರಮೇಶ್ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಚ್ಚಾರಲಹಳ್ಳಿ ಗ್ರಾಮದ ಸಮೀಪದ ತೋಟದ ಮನೆಯ ಬಳಿ ಕಟ್ಟಲಾಗಿದ್ದ ಕರುವಿನ ಮೇಲೆ ಚಿರತೆ ದಾಳಿ‌ ಮಾಡಿ ಕೊಂದುಹಾಕಿದೆ.

ಪಚ್ಚಾರಲಹಳ್ಳಿ ಗ್ರಾಮದ ಚಿನ್ನಪ್ಪಣ್ಣ ಎಂಬ ರೈತನ ಸುಮಾರು 12ಸಾವಿರಕ್ಕು ಹೆಚ್ಚು ಮೌಲ್ಯದ ಸೀಮೆ ಕರು ಚಿರತೆ ದಾಳಿಗೆ ಒಳಗಾಗಿ ಸಾವನಪ್ಪಿದ್ದು, ಭಾನುವಾರ ರಾತ್ರಿ ಘಟನೆ ಸಂಭವಿಸಿದೆ.

ಸುಮಾರು ಅರ್ದ ಕಿಮೀ ಎಳೆದೊಯ್ದು ಕರುವನ್ನು ಚಿರತೆ ಕೊಂದು ಹಾಕಿದ್ದು, ಈ ಹಿಂದೆ ಸಹ ಇದೇ ರೀತಿ ದಾಳಿ ಮಾಡಿ ಗ್ರಾಮಸ್ಥರಲ್ಲಿ ಆತಂಕವನ್ನು ಉಂಟುಮಾಡಿತ್ತು.

ಘಟನೆ ಕುರಿತು ಸ್ಥಳಕ್ಕೆ ಅರಣ್ಯಾ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಹಾರಕ್ಕೆ ಮನವಿ: ಪದೇ ಪದೇ ಚಿರತೆ ದಾಳಿಯಿಂದ ರೈತರು ನಷ್ಟಕ್ಕೆ ಒಳಾಗುತ್ತಿದ್ದು, ಪರಿಹಾರ ದೊರಕದೆ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಸಂಬಂಧಿಸಿದ ಇಲಾಖೆಗಳಿಗೆ ದಾಖಲೆ ನೀಡಿದರು ಪರಿಹಾರ ಮಾತ್ರ ದೊರಕುತ್ತಿಲ್ಲ ಎಂದು ಬೇಸರ ವ್ಯಾಕ್ತಪಡಿಸಿರುವ ಗ್ರಾಮಪಂಚಾಯಿತಿ ಸದಸ್ಯೆ ನಾಗರತ್ನ ರಮೇಶ್, ನಷ್ಟಕ್ಕೆ ಒಳಗಾಗುವ ರೈತರಿಗೆ ಯಾವುದೇ ಇಲಾಖೆಗಳು ನೆರವಾಗುತ್ತಿಲ್ಲವಾದ ಕಾರಣ, ಈ ಕುರಿತು ಗ್ರಾಮಪಂಚಾಯಿತಿ ಅಧ್ಯಕ್ಷೆ ಜಯಮ್ಮಪ್ರಭು ಹಾಗೂ ಪಿಡಿಒ ಸೌಭಾಗ್ಯಮ್ಮ ಅವರಿಗೆ ರೈತರಿಗೆ ಪರಿಹಾರ ನೀಡುವಂತೆ ಮನವಿ‌ ಮಾಡಲಾಗುವುದೆಂದು ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]