ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್ ಡೌನ್ ಶುರು: ವಿಜಯೋತ್ಸವಕ್ಕಿಲ್ಲ ಅವಕಾಶ

ದೊಡ್ಡಬಳ್ಳಾಪುರ: ಸೆ.3ರಂದು ನಡೆದ 31ವಾರ್ಡ್ ಗಳ ನಗರ ಸಭೆ ಚುನಾವಣೆಯ ಫಲಿತಾಂಶ 8ಗಂಟೆಗೆ ನಗರದ ಕೊಂಗಾಡಿಯಪ್ಪ ಪ್ರೌೌಢಶಾಲೆಯಲ್ಲಿ ಆರಂಭವಾಗಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಮೆರವಣಿ, ಸಂಭ್ರಮಾಚರಣೆಯನ್ನು ಹಾಗೂ ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಕೊಂಡೊಯ್ಯದಂತೆ ನಿಷೇಧ ಹೇರಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದ್ದಾರೆ.

ಚುನಾವಣೆಯಲ್ಲಿ 33,229 ಪುರುಷರು ಹಾಗೂ 33,412 ಮಹಿಳಾ ಮತದಾರರು ಸೇರಿ  ಒಟ್ಟು ಒಟ್ಟು 66,641 ಮತದಾರರಿದ್ದು, ಇದರಲ್ಲಿ 25,554 ಪುರುಷರು ಹಾಗೂ 25,005 ಮಹಿಳಾ ಮತದಾರರು ಸೇರಿ  ಒಟ್ಟು ಒಟ್ಟು 50,559 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಶುಕ್ರವಾರ 31 ಸ್ಥಾನಗಳಿಗಾಗಿ ನಡೆದ ಚುನಾವಣೆಗೆ ಕಾಂಗ್ರೆಸ್-31, ಬಿಜೆಪಿ -30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು -15 ಸೇರಿ 119  ಮಂದಿ ಅಂತಿಮ ಕಣದಲ್ಲಿದ್ದರು.

ಚುನಾವಣಾ ಫಲಿತಾಂಶ ಸೆ.6ರಂದು ಬೆಳಿಗ್ಗೆ 8 ಗಂಟೆಗೆ ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯ ಚುನಾವಣಾ ಕೇಂದ್ರದಲ್ಲಿ ನಡೆಯಲಿದೆ. ಇದಕ್ಕಾಗಿ 4 ಎಣಿಕೆ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಎಣಿಕೆ ಕೊಠಡಿಯಲ್ಲಿ 4 ಟೇಬಲ್‍ಗಳಂತೆ 16 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. 4 ಸುತ್ತುಗಳಲ್ಲಿ ಮತ ಎಣಿಕೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾಕಾರಿ ಹಾಗೂ ತಹಸೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ಮತದಾನ ನಡೆದಿರುವ ಹಿನ್ನಲೆಯಲ್ಲಿ  ಬೆಳಿಗ್ಗೆ 10.30ರ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]