ಬಿಇಒ ಮೇಲೆ ಹಲ್ಲೆ ಆರೋಪ: ಶಿಕ್ಷಕನ ಬಂಧನ

ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿಯ ಮೇಲೆ ಶಾಲಾ ಶಿಕ್ಷಕನೇ ಹಲ್ಲೆ ಮಾಡಿ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ಉತ್ತರ ವಲಯ-4ರಲ್ಲಿ ನಡೆದಿದೆ.

ಯಲಹಂಕ ವಿಧಾನಸಭಾ ಕ್ಷೇತ್ರದ ರಾಜಾನುಕುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯ ಕಡತನಮಲೆ ಗ್ರಾಮದ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ರಮೇಶ್ ಹಲ್ಲೆ ನಡೆಸಿರುವ ಆರೋಪಿಯಾಗಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ ಸರ್ಕಾರಿ ಶಾಲೆಯ ಜಾಗ ಒತ್ತುವರಿ ತೆರವುಗೊಳಿಸುತ್ತಿರುವಾಗ ರಮೇಶ್ ಪೊಲೀಸರ ಸಮ್ಮುಖದಲ್ಲೇ ಹಲ್ಲೆನಡಸಿ, ಬೆದರಿಕೆ ಹೊಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 

ಸರ್ಕಾರಿ ಶಾಲೆ ಜಾಗ ಒತ್ತುವರಿ; ಕಡತನೆಮಲೆ ಗ್ರಾಮದ ಸರ್ಕಾರಿ ಶಾಲಾ ಕಟ್ಟಡದ ಮುಂಭಾಗದ  ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದನ್ನು ಗ್ರಾಮಸ್ಥರು ದೂರಿದ್ದರು. ಈ ಬಗ್ಗೆ ದಾಖಲೆಯೊಂದಿಗೆ ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿಬ್ಬಂದಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಅಳತೆ ಮಾಡಿ ಜೆಸಿಬಿ ಯಂತ್ರಗಳಿಂದ ತೆರವುಗೊಳಿಸುತ್ತಿದ್ದಾಗ ಬಿಗಿ ಪೊಲೀಸರ ಬಂದೊಬಸ್ತು ಸಮ್ಮುಖದಲ್ಲೇ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿರುವ ರಮೇಶ್ ಮತ್ತು ಅವರ ಕುಟುಂಬಸ್ಥರು ಏಕಾ ಏಕಿ ಬಂದು ಬಿಇಒ ಕಮಲಾಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ. 

ಖಾಸಗಿ ಶಾಲಾ ಶಿಕ್ಷಕ, ದೇವಾಲಯದ ಪೂಜಾರಿ: ರಮೇಶ್ ಬೆಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಜೊತೆಗೆ ಗ್ರಾಮದ ದುರ್ಗದಮ್ಮ ದೇವಾಲಯದಲ್ಲಿ ಈತನು ಸೇರಿದಂತೆ ಇವರ ಕುಟುಂಬಸ್ಥರು ಪೂಜೆ ಮಾಡಿಕೊಂಡು ಬರುತ್ತಿದ್ದು ಮನೆಯ ಮುಂದೆ ಇದ್ದ ಶಾಲೆಯ ಜಾಗವನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ನೋಟೀಸ್ ನೀಡಲಿಲ್ಲ ಎಂದು  ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಗ್ರಾಮಸ್ಥರು ಹಲ್ಲೆ ಮಾಡಿರುವ ಕೃತ್ಯವನ್ನು ಖಂಡಿಸಿದ್ದಾರೆ. ಶಿಕ್ಷಕ ಸಂಘವು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!