ಫುಡ್ ಪಾಯಿಸನ್ ಪ್ರಕರಣ: ವೈದ್ಯರ ಆಕ್ಷೇಪದ ನಡುವೆಯೂ ಆಸ್ಪತ್ರೆಯಿಂದ ಕಾಲ್ಕಿತ್ತ ಕೂಲಿ ಕಾರ್ಮಿಕರು…!

ದೊಡ್ಡಬಳ್ಳಾಪುರ: ತಾಲೂಕಿನ ಸಂಕರಸನಹಳ್ಳಿಯಲ್ಲಿ ಇಂದು‌ ‌ಮಧ್ಯಾಹ್ನ ಸಂಭವಿಸಿದ್ದ ಫುಡ್ ಪಾಯಿಸನ್ ಪ್ರಕರಣ ತಿರುವು ಪಡೆದಿದ್ದು, ವೈದ್ಯರ ಆಕ್ಷೇಪದ ನಡುವೆಯೂ ಚಿಕಿತ್ಸೆಗೆ ದಾಖಲಾಗಿದ್ದ 15 ಮಂದಿ ಕೂಲಿ ಕಾರ್ಮಿಕರು ವೈದ್ಯರಿಗೆ ಪತ್ರ ಬರೆದುಕೊಟ್ಟು ಸ್ವಗ್ರಾಮಗಳಿಗೆ ತೆರಳಿದ್ದಾರೆ ಎನ್ನಲಾಗಿದೆ.

ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕರಸನಹಳ್ಳಿ ಗ್ರಾಮದಲ್ಲಿ ಹೂವನ್ನು ಬಿಡಿಸಲು ಬಂದಿದ್ದ ಕೊರಟಗೆರೆ ತಾಲೂಕಿನ ಎಂ.ಗೊಲ್ಲಹಳ್ಳಿ‌ ಮೂಲದ 20 ಮಂದಿ ಕಾರ್ಮಿಕರು ಮಧ್ಯಾಹ್ನ ಹೋಟೆಲ್ ನಿಂದ ತಂದು ನೀಡಿದ ಊಟ ಮಾಡಿದ ನಂತರ 05 ಮಂದಿ ತಲೆ ಸುತ್ತಿ ಬಿದ್ದರೆ, ವಾಂತಿ ಕಾರಣ ಇನ್ನೈದು ಮಂದಿ ಅನಾರೋಗ್ಯಕ್ಕೀಡಾಗಿದ್ದರು.

ಊಟದ ನಂತರ ಏಕಾಏಕಿ 10 ಮಂದಿ ಅನಾರೋಗ್ಯಕ್ಕೆ ಈಡಾದ ಕಾರಣ ಕೊನೇನಹಳ್ಳಿಯ ಸರ್ಕಾರಿ ಆಸ್ಪತ್ರೆ ತೆರಳಿದ್ದು, ಅಲ್ಲಿ‌ನ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ದೊಡ್ಡಬಳ್ಳಾಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಳಿಸಿದ್ದರು. ಈ ವೇಳೆ ಮತ್ತೈದು ಮಂದಿ ಸೇರಿ ಒಟ್ಟು 15 ಮಂದಿ ನಗರದ ಸಾರ್ವಜನಿಕ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಸಂಜೆ ಏಕಾಏಕಿ ಚಿಕಿತ್ಸೆಗೆ ದಾಖಲಾಗಿದ್ದ ಅಷ್ಟು ಕೂಲಿ ಕಾರ್ಮಿಕರು ಸ್ವಗ್ರಾಮಗಳಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದು, ವೈದ್ಯರು ನಿಗಾವಹಿಸಬೇಕು ಎಂದು ಸಲಹೆ ನೀಡಿದರು ಕೇಳದೆ ನಮ್ಮ ಆರೋಗ್ಯಕ್ಕೆ ನಾವೇ ಹೊಣೆಯೆಂದು ಪತ್ರ ಬರೆದುಕೊಟ್ಟು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಊಟದ ನಂತರ ಕೂಲಿ ಕಾರ್ಮಿಕರಲ್ಲಿ ದಿಢೀರ್ ಉಂಟಾದ ಅನಾರೋಗ್ಯಕ್ಕೆ ಹೋಟೆಲ್ ನಿಂದ ತಂದ ಊಟ ಕಾರಣವೇ ಅಥವಾ ಹೂವಿನ ಗಿಡಗಳಿಗೆ ಸಿಂಪಡಿಸಿದ್ದ ಔಷಧ ಕಾರಣವೇ ಎಂದು ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದರೆ, ಏಕಾಏಕಿ ಕೂಲಿ ಕಾರ್ಮಿಕರು ಆಸ್ಪತ್ರೆಯಿಂದ ಸ್ವಗ್ರಾಮಗಳಿಗೆ ತೆರಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!