ಮೈಸೂರು: ಮೈಸೂರಿಗೆ ಪ್ರಥಮ ಬಾರಿ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಚಾಂಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..