ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಕ್ರಮವಹಿಸಿ: ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್

ಬೆಂ.ಗ್ರಾ.ಜಿಲ್ಲೆ: ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಸರ್ಕಾರದ ಭೂಮಿಗಳನ್ನು ಮರಳಿ ವಶಪಡಿಸಿಕೊಳ್ಳುವ ಮೂಲಕ ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್ ತಿಳಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ‘ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಿ, ಕಂದಾಯ ಅದಾಲತ್ ಪ್ರಾರಂಭಿಸಲು ಸೂಚಿಸಿದರಲ್ಲದೆ, ಸಭೆಯಲ್ಲಿ ಆರ್.ಟಿ.ಸಿ ಪ್ರಗತಿಯ ಕುರಿತು ವಿವಿಧ ಆಯಾಮಗಳಲ್ಲಿ ಚರ್ಚಿಸಿದರು.ನಾಡಕಚೇರಿಗಳ ನಿರ್ಮಾಣಕ್ಕೆ ಸ್ಥಳ ಹಾಗೂ ಹಣ ಮಂಜೂರಾತಿ ಮಾಡಲು ಅಗತ್ಯವಾದ ದಾಖಲೆಗಳನ್ನು ಒದಗಿಸುವಂತೆ ತಿಳಿಸಿದರಲ್ಲದೆ, ಆರ್.ಟಿ.ಸಿಗಳಲ್ಲಿ ಸರ್ಕಾರಿ ಭೂಮಿಗಳಿದ್ದರೆ ನಮೂದಿಸಬೇಕು ಹಾಗೂ ಆರ್.ಟಿ‌.ಸಿ ತಿದ್ದುಪಡಿ ಬಾಕಿ ಇರುವ ಎಲ್ಲಾ ಭೂ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು‌.ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಬಹುತೇಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡಲಾಗಿದ್ದು, ಇತರೆ ಯಾವುದೇ ಸಮಸ್ಯೆಗಳ ಇದ್ದಲ್ಲಿ ಜಿಲ್ಲಾಧಿಕಾರಿಗಳ ಅವಗಾಹನೆಗೆ ತಂದು, ತ್ವರಿತವಾಗಿ ಪರಿಹರಿಸಿಕೊಳ್ಳಬೇಕು. ಅನಗತ್ಯ ವಿಷಯಗಳ ಬಗ್ಗೆ ಕಾಲ ಹರಣ ಮಾಡದೆ, ಕಾಮಗಾರಿಯ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಪ್ರಾದೇಶಿಕ ಆಯುಕ್ತರಾದ ಇಸ್ಲಾಂಮುದ್ದಿನ್ ಜೆ. ಗದ್ಯಾಳ, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿಡಿಎಲ್ಆರ್ ನ ಹನುಮಂತಗೌಡ, ತಹಶೀಲ್ದಾರ್ ಗಳು ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!