ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ನಗರಸಭೆ ಸಿದ್ಧತೆ / ಗಣೇಶ ಮೂರ್ತಿ ವಿಸರ್ಜನೆಗೆ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಈ ಬಾರಿ ಕೊವಿಡ್-19 ಹಿನ್ನಲೆಯಲ್ಲಿ  ಸರಳವಾಗಿ ಗಣೇಶೋತ್ಸವ ಆಚರಿಸಲು ಸಿದ್ದತೆ ನಡೆಸಲಾಗುತ್ತಿದ್ದು, ಸ್ಥಳೀಯ ಆಡಳಿತಗಳು ಗಣೇಶೋತ್ಸವದ ಮೇಲೆ ನಿಗಾ ವಹಿಸಿವೆ.

ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗಾಗಿ ಪೊಲೀಸ್ ಇಲಾಖೆ ಹಾಗೂ ನಗರಸಭೆಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಬಾರಿಯೂ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸಲಿದ್ದಾರೆ. 

ಇದರೊಂದಿಗೆ ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸಲಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಬಹುದಾಗಿದೆ.  

ಗಣೇಶೋತ್ಸವದಲ್ಲಿ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು.ಗಗನಾರ್ಯ ಮಠದ ಸಮೀಪವಿರುವ ಕಲ್ಯಾಣಿ, ಮೊದಲಾಗಿ ಯಾವುದೇ ಕೆರೆ ಕುಂಟೆಗಳಲ್ಲಿ ವಿಸರ್ಜನೆ ಮಾಡಬಾರದು. ನಗರಸಭೆ  ವ್ಯವಸ್ಥೆ ಮಾಡಿರುವ ನಿಗದಿತ ಸ್ಥಳದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು.

ವಿಸರ್ಜನೆಯ ಸಮಯದಲ್ಲಿ ಹೂವು, ಬಾಳೆಕಂದು ಮೊದಲಾದ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಬೇಕು. ಯಾವುದೇ ರೀತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಕೆರೆ ಕುಂಟೆ ಕಲ್ಯಾಣಿಗಳನ್ನು ಪರಿಸರಸ್ನೇಹಿಯಾಗಿ ಬಳಸಿ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ನಗರಸಭೆ  ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!